ಯೆಹೆಜ್ಕೇಲನು 4:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಆ ನಕ್ಷೆಯ ಸುತ್ತಲು ದಿಬ್ಬಹಾಕಿ, ಅಡ್ಡಕಟ್ಟಿ, ಪಾಳೆಯಗಳನ್ನು ಮಾಡಿ, ಕತ್ತರಿಸುವ ಯಂತ್ರಗಳನ್ನು ನಿಲ್ಲಿಸಿ, ಅದಕ್ಕೆ ಮುತ್ತಿಗೆ ಹಾಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಆ ನಕ್ಷೆಯ ಸುತ್ತಲು ದಿಬ್ಬಹಾಕಿ, ಒಡ್ಡುಕಟ್ಟಿ, ಪಾಳೆಯಗಳನ್ನು ಮಾಡಿ, ಭಿತ್ತಿಭೇದಕ ಯಂತ್ರಗಳನ್ನು ನಿಲ್ಲಿಸಿ, ಅದನ್ನು ಮುತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಆ ನಕ್ಷೆಯ ಸುತ್ತುಮುತ್ತಲು ದಿಬ್ಬಹಾಕಿ ಒಡ್ಡುಕಟ್ಟಿ ಪಾಳೆಯಗಳನ್ನು ಮಾಡಿ ಭಿತ್ತಿಭೇದಕಯಂತ್ರಗಳನ್ನು ನಿಲ್ಲಿಸಿ ಅದನ್ನು ಮುತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಆಮೇಲೆ, ನೀನೇ ಒಂದು ಸೈನ್ಯದೊಂದಿಗೆ ಆ ನಗರವನ್ನು ಮುತ್ತಿಗೆ ಹಾಕಿದವನಂತೆ ನಟನೆ ಮಾಡು. ನಗರದ ಸುತ್ತಲೂ ಮಣ್ಣಿನ ದಿಬ್ಬಗಳನ್ನು ಮಾಡಿ ನೀನು ಅದಕ್ಕೆ ಧಾಳಿ ಮಾಡಲು ಸಹಾಯವಾಗುವಂತೆ ಮಾಡು. ನಗರದ ಪೌಳಿಗೋಡೆಯ ತನಕ ಒಂದು ರಸ್ತೆಯನ್ನು ತಯಾರಿಸು. ಒಂದು ಭಿತ್ತಿಭೇದಕ ಯಂತ್ರವನ್ನು ತಂದು ಸೈನ್ಯದ ಪಾಳೆಯಗಳನ್ನು ನಗರದ ಸುತ್ತಲೂ ನಿರ್ಮಿಸು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಆ ನಕ್ಷೆಯ ಸುತ್ತಲು ದಿಬ್ಬ ಹಾಕಿ, ಒಡ್ಡು ಕಟ್ಟಿ, ಪಾಳೆಯಗಳನ್ನು ಮಾಡಿ, ಭಿತ್ತಿಭೇದಕ ಯಂತ್ರಗಳನ್ನು ನಿಲ್ಲಿಸಿ, ಅದನ್ನು ಮುತ್ತಿಗೆ ಹಾಕು. ಅಧ್ಯಾಯವನ್ನು ನೋಡಿ |