ಯೆಹೆಜ್ಕೇಲನು 40:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಅನಂತರ ಅವನು ಹೆಬ್ಬಾಗಿಲ ದ್ವಾರದ ಅಗಲ ಹತ್ತು ಮೊಳವೆಂದೂ ಉದ್ದ ಹದಿಮೂರು ಮೊಳವೆಂದೂ ಅಳೆದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಅನಂತರ ಅವನು ಹೆಬ್ಬಾಗಿಲ ದ್ವಾರವನ್ನು ಅಳೆದನು. ಅಗಲ ಐದು ಮೀಟರ್, ಉದ್ದ ಆರುವರೆ ಮೀಟರ್. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಅನಂತರ ಅವನು ಹೆಬ್ಬಾಗಿಲ ದ್ವಾರವನ್ನು ಅಳೆದನು; ಅಗಲ ಹತ್ತು ಮೊಳ; ಉದ್ದ ಹದಿಮೂರು ಮೊಳ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಅವನು ದ್ವಾರದ ಪ್ರವೇಶ ಸ್ಥಳವನ್ನು ಅಳತೆಮಾಡಿದಾಗ ಅದು ಹತ್ತು ಮೊಳ ಅಗಲ ಮತ್ತು ಹದಿಮೂರು ಮೊಳ ಉದ್ದವಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಅನಂತರ ಅವನು ಹೆಬ್ಬಾಗಿಲ ದ್ವಾರವನ್ನು ಅಳೆದನು. ಅದರ ಅಗಲ ಸುಮಾರು ಐದು ಮೀಟರ್ ಹಾಗು ಉದ್ದ ಸುಮಾರು ಆರುವರೆ ಮೀಟರ್ ಇತ್ತು. ಅಧ್ಯಾಯವನ್ನು ನೋಡಿ |