ಯೆಹೆಜ್ಕೇಲನು 40:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಆ ಮೇಲೆ ಅವನು ನನ್ನನ್ನು ದಕ್ಷಿಣಕ್ಕೆ ಕರೆ ತಂದನು. ಇಗೋ, ಅಲ್ಲಿಯೂ ಒಂದು ಹೆಬ್ಬಾಗಿಲು ಇತ್ತು; ಅವನು ಅಲ್ಲಿನ ಕಂಬಗಳನ್ನೂ, ಕೈಸಾಲೆಯನ್ನೂ ಈ ಅಳತೆಯ ಪ್ರಕಾರವೇ ಅಳೆದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಆಮೇಲೆ ಅವನು ನನ್ನನ್ನು ದಕ್ಷಿಣಕ್ಕೆ ಕರೆತಂದನು. ಇಗೋ, ಅಲ್ಲಿಯೂ ಒಂದು ಹೆಬ್ಬಾಗಿಲು; ಅವನು ಅಲ್ಲಿನ ನಿಲವುಕಂಬಗಳನ್ನೂ ಕೈಸಾಲೆಯನ್ನೂ ಅಳೆಯಲು ಹಿಂದಣ ಅಳತೆಗಳೇ ಕಂಡುಬಂದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಆಮೇಲೆ ಅವನು ನನ್ನನ್ನು ತೆಂಕಲಿಗೆ ಕರತಂದನು. ಇಗೋ, ಅಲ್ಲಿಯೂ ಒಂದು ಹೆಬ್ಬಾಗಿಲು; ಅವನು ಅಲ್ಲಿನ ನಿಲವುಕಂಬಗಳನ್ನೂ ಕೈಸಾಲೆಯನ್ನೂ ಅಳೆಯಲು ಹಿಂದಣ ಅಳತೆಗಳೇ ಕಂಡುಬಂದವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಆಮೇಲೆ ಅವನು ದಕ್ಷಿಣದ ಗೋಡೆಗೆ ಕರೆದುಕೊಂಡು ಹೋದನು. ಅಲ್ಲಿ ಒಂದು ದ್ವಾರವಿರುವದನ್ನು ಕಂಡೆನು. ಅವನು ಒಳಗಿನ ಗೋಡೆಗಳನ್ನೂ ಕೈಸಾಲೆಯನ್ನೂ ಅಳತೆಮಾಡಿದನು. ಅದರ ಅಳತೆ ಬೇರೆ ಪ್ರವೇಶ ದ್ವಾರಗಳಂತೆ ಇದ್ದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಆಮೇಲೆ ಆತನು ನನ್ನನ್ನು ದಕ್ಷಿಣದ ಕಡೆಗೆ ಕರೆತಂದನು ಅಲ್ಲಿಯೂ ಬಾಗಿಲು ಇತ್ತು, ಅವನು ಅದರ ಕಂಬಗಳನ್ನು ಅದರ ಕೈಸಾಲೆಗಳನ್ನು ಈ ಅಳತೆಯ ಪ್ರಕಾರವೇ ಅಳೆದನು. ಅಧ್ಯಾಯವನ್ನು ನೋಡಿ |