ಯೆಹೆಜ್ಕೇಲನು 40:35 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201935 ಆ ಮೇಲೆ ಅವನು ನನ್ನನ್ನು ಉತ್ತರದ ಬಾಗಿಲಿಗೆ ಕರೆದು ತಂದನು. ಅದರ ಗೋಡೆಕೋಣೆ, ಕಂಬ, ಕೈಸಾಲೆ ಇವುಗಳನ್ನೂ ಆ ಅಳತೆಯ ಪ್ರಕಾರವೇ ಅಳೆದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)35 ಆಮೇಲೆ ಅವನು ನನ್ನನ್ನು ಉತ್ತರ ಬಾಗಿಲಿಗೆ ಕರೆದುತಂದು ಅದನ್ನೂ ಅದರ ಗೋಡೇಕೋಣೆ, ನಿಲವುಕಂಬ, ಕೈಸಾಲೆ ಇವುಗಳನ್ನೂ ಅಳೆಯಲು ಅಲ್ಲಿಯೂ ಆ ಅಳತೆಗಳೇ ಕಂಡುಬಂದವು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)35 ಆಮೇಲೆ ಅವನು ನನ್ನನ್ನು ಬಡಗಣ ಬಾಗಿಲಿಗೆ ಕರತಂದು ಅದನ್ನೂ ಅದರ ಗೋಡೇಕೋಣೆ, ನಿಲವುಕಂಬ, ಕೈಸಾಲೆ ಇವುಗಳನ್ನೂ ಅಳೆಯಲು ಅಲ್ಲಿಯೂ ಆ ಅಳತೆಗಳೇ ಕಂಡುಬಂದವು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್35 ಆಮೇಲೆ ಅವನು ನನ್ನನ್ನು ಉತ್ತರದ ಪ್ರವೇಶ ದ್ವಾರಕ್ಕೆ ಕರೆದುಕೊಂಡು ಹೋದನು. ಅವನು ಅದನ್ನು ಅಳತೆ ಮಾಡಿದನು. ಬೇರೆ ದ್ವಾರಗಳಂತೆಯೇ ಅದರ ಅಳತೆಯಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ35 ಅವನು ನನ್ನನ್ನು ಉತ್ತರದ ಬಾಗಿಲಿನ ಬಳಿಗೆ ಕರೆದುಕೊಂಡು ಹೋಗಿ ಈ ಅಳತೆಗಳ ಪ್ರಕಾರ ಅಳೆದನು; ಅಧ್ಯಾಯವನ್ನು ನೋಡಿ |