ಯೆಹೆಜ್ಕೇಲನು 40:36 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201936 ಅಲ್ಲಿನ ಕೋಣೆಗಳ, ಕಂಬಗಳ, ಕೈಸಾಲೆಗಳ ಎಲ್ಲಾ ಕಡೆಗಳಲ್ಲಿಯೂ ಕಿಟಕಿಗಳಿದ್ದವು; ಅದರ ಉದ್ದ ಐವತ್ತು ಮೊಳ ಮತ್ತು ಅಗಲ ಇಪ್ಪತ್ತೈದು ಮೊಳವಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)36 ಅದರಲ್ಲಿ ಎಲ್ಲಾ ಕಡೆ ಕಿಟಕಿಗಳಿದ್ದವು; ಅದರ ಉದ್ದ ಇಪ್ಪತ್ತೈದು ಮೀಟರ್, ಅಗಲ ಹನ್ನೆರಡುವರೆ ಮೀಟರ್. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)36 ಅದರಲ್ಲಿ ಎಲ್ಲಾ ಕಡೆ ಕಿಟಕಿಗಳಿದ್ದವು; ಅದರ ಉದ್ದ ಐವತ್ತು ಮೊಳ, ಅಗಲ ಇಪ್ಪತ್ತೈದು ಮೊಳ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್36 ಅದರ ಕೋಣೆಗಳು, ಗೋಡೆಗಳು ಮತ್ತು ಕೈಸಾಲೆ ಇವೆಲ್ಲವೂ ಬೇರೆ ದ್ವಾರದ ಅಳತೆಯಂತಿತ್ತು. ದ್ವಾರದ ಸುತ್ತಲೂ ಕಿಟಕಿಗಳಿದ್ದವು. ದ್ವಾರವು ಐವತ್ತು ಮೊಳ ಉದ್ದ, ಇಪ್ಪತ್ತೈದು ಮೊಳ ಅಗಲವಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ36 ಅಲ್ಲಿಯ ಕೋಣೆಯ ಉಪವಿಭಾಗಗಳು, ಅಲ್ಲಿನ ಕಂಬಗಳು, ಅಲ್ಲಿನ ಕೈಸಾಲೆಗಳು ಮತ್ತು ಅದರ ಸುತ್ತಲೂ ಇರುವ ಕಿಟಕಿಗಳ ಉದ್ದವು ಸುಮಾರು ಇಪ್ಪತ್ತೈದು ಮೀಟರ್ ಮತ್ತು ಅದರ ಅಗಲವು ಸುಮಾರು ಹದಿಮೂರು ಮೀಟರ್ ಇತ್ತು. ಅಧ್ಯಾಯವನ್ನು ನೋಡಿ |