ಯೆಹೆಜ್ಕೇಲನು 40:42 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201942 ಇದಲ್ಲದೆ ಸರ್ವಾಂಗಹೋಮಕ್ಕಾಗಿ ಉಪಯುಕ್ತವಾದ ಕೆತ್ತಿದ ಕಲ್ಲಿನ ನಾಲ್ಕು ಪೀಠಗಳಿದ್ದವು. ಅವುಗಳ ಅಗಲ ಒಂದುವರೆ ಮೊಳ, ಉದ್ದ ಒಂದುವರೆ ಮೊಳ, ಎತ್ತರ ಒಂದುವರೆ ಮೊಳವಾಗಿತ್ತು. ಅವುಗಳ ಮೇಲೆ ಸರ್ವಾಂಗಹೋಮ ಪಶುಗಳನ್ನು ವಧಿಸುವ ಉಪಕರಣಗಳನ್ನು ಇಡುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)42 ಇದಲ್ಲದೆ ದಹನಬಲಿಗೆ ಉಪಯುಕ್ತವಾದ, ಕೆತ್ತಿದ ಕಲ್ಲಿನ ನಾಲ್ಕು ಪೀಠಗಳಿದ್ದವು; ಅವುಗಳ ಉದ್ದ ಎಪ್ಪತ್ತೈದು ಸೆಂಟಿಮೀಟರ್, ಎತ್ತರ ಐವತ್ತು ಸೆಂಟಿಮೀಟರ್, ಅವುಗಳ ಮೇಲೆ ದಹನಬಲಿಪಶುಗಳ ವಧೆಯ ಉಪಕರಣಗಳನ್ನು ಇಡುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)42 ಇದಲ್ಲದೆ ಸರ್ವಾಂಗಹೋಮಕ್ಕೆ ಉಪಯುಕ್ತವಾದ ಕೆತ್ತಿದ ಕಲ್ಲಿನ ನಾಲ್ಕು ಪೀಠಗಳಿದ್ದವು; ಅವುಗಳ ಅಗಲ ಒಂದುವರೆ ಮೊಳ, ಉದ್ದ ಒಂದುವರೆ ಮೊಳ, ಎತ್ತರ ಒಂದು ಮೊಳ; ಅವುಗಳ ಮೇಲೆ ಸರ್ವಾಂಗಹೋಮಪಶುಗಳ ವಧೆಯ ಉಪಕರಣಗಳನ್ನು ಇಡುತ್ತಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್42 ಸರ್ವಾಂಗಹೋಮಕ್ಕಾಗಿ ಕಲ್ಲಿನಿಂದ ಮಾಡಿದ ನಾಲ್ಕು ಮೇಜುಗಳಿದ್ದವು. ಈ ಮೇಜುಗಳು ಒಂದೂವರೆ ಮೊಳ ಉದ್ದ, ಒಂದೂವರೆ ಮೊಳ ಅಗಲ, ಒಂದು ಮೊಳ ಎತ್ತರ. ಈ ಮೇಜುಗಳ ಮೇಲೆ ಪಶುಗಳನ್ನು ವಧಿಸಲು ಉಪಯೋಗಿಸುವ ಉಪಕರಣಗಳನ್ನು ಯಾಜಕರು ಇಡುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ42 ದಹನಬಲಿಗಾಗಿ ಇದ್ದ ಆ ನಾಲ್ಕು ಮೇಜುಗಳು ಕೆತ್ತಿದ ಕಲ್ಲುಗಳಿಂದ ನಿರ್ಮಿತವಾಗಿದ್ದವು. ಅವುಗಳ ಉದ್ದ ಮತ್ತು ಅಗಲ ಸುಮಾರು ಎಂಬತ್ತು ಸೆಂಟಿಮೀಟರ್, ಎತ್ತರವೂ ಸುಮಾರು ಐವತ್ತಮೂರು ಸೆಂಟಿಮೀಟರ್. ಇವುಗಳ ಮೇಲೆ ಅವರು ದಹನಬಲಿಯನ್ನೂ ಅರ್ಪಣೆಯನ್ನೂ ವಧಿಸುವ ಸಲಕರಣೆಗಳನ್ನೂ ಇಡುತ್ತಿದ್ದರು. ಅಧ್ಯಾಯವನ್ನು ನೋಡಿ |