ಯೆಹೆಜ್ಕೇಲನು 41:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಆ ಎಲ್ಲಾ ಕೊಠಡಿಗಳ ಪ್ರವೇಶಕ್ಕೂ ಎರಡೇ ಬಾಗಿಲು, ಉತ್ತರಕ್ಕೊಂದು, ದಕ್ಷಿಣಕ್ಕೊಂದು. ಅವೆರಡೂ ಜಗಲಿಯ ಕಡೆಗಿದ್ದವು. ಆ ಜಗಲಿಗಳೂ ಎಲ್ಲಾ ಸುತ್ತಲಿನ ಅಗಲವು ಐದು ಮೊಳವಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಆ ಎಲ್ಲ ಕೊಠಡಿಗಳ ಪ್ರವೇಶಕ್ಕೂ ಎರಡೇ ಬಾಗಿಲು, ಉತ್ತರ ದಕ್ಷಿಣಕ್ಕೊಂದೊಂದು. ಅವೆರಡೂ ಜಗಲಿಯ ಕಡೆಗಿದ್ದವು; ಆ ಜಗಲಿ ಎಲ್ಲ ಕಡೆ ಎರಡುವರೆ ಮೀಟರ್ ಅಗಲವಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಆ ಎಲ್ಲಾ ಕೊಠಡಿಗಳ ಪ್ರವೇಶಕ್ಕೂ ಎರಡೇ ಬಾಗಿಲು, ಬಡಗಲಿಗೊಂದು ತೆಂಕಲಿಗೊಂದು, ಅವೆರಡೂ ಜಗಲಿಯ ಕಡೆಗಿದ್ದವು; ಆ ಜಗಲಿಯು ಎಲ್ಲಾ ಕಡೆ ಐದು ಮೊಳ ಅಗಲವಾಗಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಆ ಕೋಣೆಗಳ ಬಾಗಿಲುಗಳು ಜಗಲಿಯ ಕಡೆಗೆ ಮುಖಮಾಡಿದ್ದವು. ಅವಕ್ಕೆ ಒಂದು ಬಾಗಿಲು ಉತ್ತರದ ಕಡೆಯಿಂದಲೂ ಇನ್ನೊಂದು ಬಾಗಿಲು ದಕ್ಷಿಣದ ಕಡೆಯಿಂದಲೂ ಇದ್ದವು. ಆ ಎತ್ತರದ ಜಗಲಿಯು ಸುತ್ತಲೂ ಐದು ಮೊಳ ಅಗಲವಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಪಕ್ಕದ ಕೊಠಡಿಗಳ ಬಾಗಿಲುಗಳು ತೆರೆದ ಸ್ಥಳದ ಕಡೆಗೆ ಇದ್ದವು. ಉತ್ತರದ ಕಡೆಗೆ ಒಂದು ಬಾಗಿಲೂ ದಕ್ಷಿಣದ ಕಡೆಗೆ ಮತ್ತೊಂದು ಬಾಗಿಲೂ ಇತ್ತು; ತೆರೆದ ಸ್ಥಳದ ಅಗಲವು ಸುತ್ತಲೂ ಐದು ಮೊಳವಾಗಿತ್ತು. ಅಧ್ಯಾಯವನ್ನು ನೋಡಿ |