ಯೆಹೆಜ್ಕೇಲನು 41:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಪಶ್ಚಿಮದಲ್ಲಿ ಪ್ರತ್ಯೇಕಿಸಿದ ಸ್ಥಳದ ಹಿಂದಿನ ಶಾಲೆಯ ಅಗಲ ಎಪ್ಪತ್ತು ಮೊಳವೂ, ಉದ್ದ ತೊಂಭತ್ತು ಮೊಳವೂ, ಅದರ ಗೋಡೆಯ ದಪ್ಪ ಐದು ಮೊಳವಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಪಶ್ಚಿಮದಲ್ಲಿ ದೀಕ್ಷಿತರ ಪ್ರಾಕಾರದ ಹಿಂದಿನ ಶಾಲೆಯ ಅಗಲ ಮೂವತ್ತೈದು ಮೀಟರ್, ಉದ್ದ ನಲವತ್ತೈದು ಮೀಟರ್, ಅದರ ಗೋಡೆಯ ದಪ್ಪ ಎರಡುವರೆ ಮೀಟರ್. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಪಡುವಲಲ್ಲಿ ದೀಕ್ಷಿತರ ಪ್ರಾಕಾರದ ಹಿಂದಿನ ಶಾಲೆಯ ಅಗಲ ಎಪ್ಪತ್ತು ಮೊಳ, ಉದ್ದ ತೊಂಭತ್ತು ಮೊಳ, ಅದರ ಗೋಡೆಯ ದಪ್ಪ ಐದು ಮೊಳ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಆಲಯದ ಪಶ್ಚಿಮ ಭಾಗದ ಕಿರಿದಾದ ಸ್ಥಳದಲ್ಲಿ ಒಂದು ಕಟ್ಟಡವಿತ್ತು. ಇದು ಎಪ್ಪತ್ತು ಮೊಳ ಅಗಲವಾಗಿದ್ದು ತೊಂಭತ್ತು ಮೊಳ ಉದ್ದವಾಗಿತ್ತು. ಅದರ ಸುತ್ತಲಿನ ಗೋಡೆಯು ಐದು ಮೊಳ ದಪ್ಪವಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಈಗ ಪ್ರತ್ಯೇಕಿಸಿದ ಸ್ಥಳಕ್ಕೆ ಎದುರಾಗಿ ಪಶ್ಚಿಮದ ಕಡೆಗಿದ್ದ ಕಟ್ಟಡವು ಎಪ್ಪತ್ತು ಮೊಳ ಅಗಲವಾಗಿತ್ತು; ಕಟ್ಟಡದ ಗೋಡೆಯು ಸುತ್ತಲೂ ಐದು ಮೊಳ ದಪ್ಪವಾಗಿತ್ತು. ಅದರ ಉದ್ದವು ತೊಂಬತ್ತು ಮೊಳವಾಗಿತ್ತು. ಅಧ್ಯಾಯವನ್ನು ನೋಡಿ |