ಯೆಹೆಜ್ಕೇಲನು 41:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ದ್ವಾರದಿಂದ ಗರ್ಭಗೃಹದವರೆಗೂ ಮತ್ತು ಗೃಹದ ಗೋಡೆಗೆಲ್ಲಾ ಸುತ್ತುಮುತ್ತಲೂ ಕೆರೂಬಿಗಳ ಮತ್ತು ಖರ್ಜೂರ ಮರಗಳ ಚಿತ್ರಗಳಿಗಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ನೆಲದಿಂದ ಕಿಟಕಿಗಳವರೆಗೂ ದ್ವಾರದ ಮೇಲೂ ಗರ್ಭಗೃಹದ ಮತ್ತು ಈಚಿನ ಗೃಹದ ಗೋಡೆಗೆಲ್ಲಾ ಸುತ್ತುಮುತ್ತಲು ಹಲಗೆಗಳನ್ನು ಚೌಕಚೌಕವಾಗಿ ಹೊದಿಸಲಾಗಿತ್ತು. ಕಿಟಕಿಗಳ ಪಕ್ಕಗಳಿಗೂ ಹಲಿಗೆಯ ಹೊದಿಕೆಯಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ನೆಲದಿಂದ ಕಿಟಕಿಗಳವರೆಗೂ ದ್ವಾರದ ಮೇಲೂ ಗರ್ಭಗೃಹದ ಮತ್ತು ಈಚಿನ ಗೃಹದ ಗೋಡೆಗೆಲ್ಲಾ ಸುತ್ತುಮುತ್ತಲು ಹಲಿಗೆಗಳು ಚೌಕಚೌಕವಾಗಿ ಹೊದಿಸಲ್ಪಟ್ಟಿದ್ದವು; ಕಿಟಕಿಗಳ [ಪಕ್ಕಗಳಿಗೂ ಹಲಿಗೆಯ] ಹೊದಿಕೆಯಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಬಾಗಿಲಿನ ಮೇಲೆಯೂ ಒಳಗಿನ ಮತ್ತು ಹೊರಗಿನ ಕೋಣೆಗಳ ಗೋಡೆಗಳಲ್ಲಿ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಬಾಗಿಲಿನ ಮೇಲಕ್ಕೂ ಒಳಗಿನ ಆಲಯದವರೆಗೂ ಮತ್ತು ಹೊರಗೂ ಸುತ್ತಲೂ ಇದ್ದ ಗೋಡೆ, ಹೀಗೆ ಒಳಗೂ ಹೊರಗೂ ಎಲ್ಲವನ್ನೂ ಅಳೆದನು. ಅಧ್ಯಾಯವನ್ನು ನೋಡಿ |