Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 41:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಖರ್ಜೂರ ಮರದ ಒಂದು ಪಕ್ಕ ಮನುಷ್ಯನ ಮುಖಕ್ಕೆ ಎದುರಾಗಿಯೂ, ಇನ್ನೊಂದು ಪಕ್ಕ ಸಿಂಹದ ಮುಖಕ್ಕೆ ಎದುರಾಗಿತ್ತು. ಹೀಗೆ ದೇವಸ್ಥಾನದ ಒಳಗಿನ ಭಾಗವೆಲ್ಲಾ ಮತ್ತು ಸುತ್ತುಮುತ್ತಲೂ ಚಿತ್ರಮಯವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಖರ್ಜೂರ ವೃಕ್ಷದ ಒಂದು ಪಕ್ಕವು ಮನುಷ್ಯಮುಖಕ್ಕೆ ಎದುರು, ಇನ್ನೊಂದು ಪಕ್ಕವು ಸಿಂಹಮುಖಕ್ಕೆ ಎದುರು; ದೇವಸ್ಥಾನದ ಒಳಭಾಗವೆಲ್ಲಾ ಸುತ್ತಮುತ್ತ ಹೀಗೆ ಚಿತ್ರಮಯವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಖರ್ಜೂರ ವೃಕ್ಷದ ಒಂದು ಪಕ್ಕವು ಮನುಷ್ಯ ಮುಖಕ್ಕೆ ಎದುರು, ಇನ್ನೊಂದು ಪಕ್ಕವು ಸಿಂಹಮುಖಕ್ಕೆ ಎದುರು; ದೇವಸ್ಥಾನದ ಒಳಭಾಗವೆಲ್ಲಾ ಸುತ್ತುಮುತ್ತು ಹೀಗೆ ಚಿತ್ರಮಯವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಒಂದು ಮುಖ ಮನುಷ್ಯನ ಮುಖದಂತಿದ್ದು ಖರ್ಜೂರ ವೃಕ್ಷವನ್ನು ದಿಟ್ಟಿಸುತ್ತಿತ್ತು. ಇನ್ನೊಂದು ಮುಖವು ಸಿಂಹದ ಮುಖದಂತಿದ್ದು ಆಚೆ ಪಕ್ಕದ ಖರ್ಜೂರ ವೃಕ್ಷವನ್ನು ನೋಡುವಂತಿತ್ತು. ಆಲಯದ ಸುತ್ತಲೂ ಈ ರೀತಿಯ ಕೆತ್ತನೆ ಕೆಲಸವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಹೀಗೆ ಈ ಕಡೆ ಖರ್ಜೂರದ ಮರದ ಎದುರಿಗೆ ಮನುಷ್ಯನ ಮುಖವು, ಆ ಕಡೆ ಖರ್ಜೂರದ ಮರದ ಎದುರಿಗೆ ಪ್ರಾಯದ ಸಿಂಹದ ಮುಖವೂ ಇತ್ತು; ಹೀಗೆ ಆಲಯದ ತುಂಬಾ ಮತ್ತು ಸುತ್ತಮುತ್ತಲೂ ಚಿತ್ರಮಯವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 41:19
4 ತಿಳಿವುಗಳ ಹೋಲಿಕೆ  

ಒಂದೊಂದು ಕೆರೂಬಿಗೆ ನಾಲ್ಕು ನಾಲ್ಕು ಮುಖಗಳಿದ್ದವು; ಮೊದಲನೆಯದು ಕೆರೂಬಿಯದು, ಎರಡನೆಯದು ಮನುಷ್ಯನದು, ಮೂರನೆಯದು ಸಿಂಹದ್ದು, ನಾಲ್ಕನೆಯದು ಗರುಡಪಕ್ಷಿಯದು.


ಅವುಗಳ ಮುಖಗಳು ಹೀಗಿದ್ದವು: ಒಂದೊಂದರ ಮುಂದಿನ ಮುಖವು ಮನುಷ್ಯನ ಮುಖದಂತಿತ್ತು, ಬಲಗಡೆಯ ಮುಖವು ಸಿಂಹದ ಮುಖದಂತಿತ್ತು, ಎಡಗಡೆಯ ಮುಖವು ಹೋರಿಯ ಮುಖದಂತಿತ್ತು, ಹಿಂದಿನ ಮುಖವು ಗರುಡಪಕ್ಷಿಯ ಮುಖದಂತಿತ್ತು.


ಒಂದೊಂದಕ್ಕೆ ನಾಲ್ಕು ನಾಲ್ಕು ಮುಖಗಳೂ, ನಾಲ್ಕು ನಾಲ್ಕು ರೆಕ್ಕೆಗಳೂ ಇದ್ದವು; ಅವುಗಳ ರೆಕ್ಕೆಗಳ ಕೆಳಗೆ ಮನುಷ್ಯ ಹಸ್ತದಂಥ ಹಸ್ತಗಳು ಇದ್ದವು.


ಆ ಅಡ್ಡಪಟ್ಟಿಗಳ ಮೇಲೆ ಸಿಂಹ, ಹೋರಿ ಮತ್ತು ಕೆರೂಬಿ ಇವುಗಳ ಚಿತ್ರಗಳಿದ್ದವು. ನಿಲುವುಪಟ್ಟಿಗಳಿಗೂ ಇದೇ ಅಲಂಕಾರವಿತ್ತು. ಸಿಂಹ, ಹೋರಿ ಇವುಗಳ ಮೇಲೂ ಕೆಳಗೂ ತೋರಣ ಚಿತ್ರಗಳಿದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು