ಯೆಹೆಜ್ಕೇಲನು 41:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಒಂದೊಂದು ಬಾಗಿಲಿಗೆ ಎರಡೆರಡು ಮಡಚುವ ಭಾಗಗಳಿದ್ದವು. ಈ ಕಡೆಯ ಬಾಗಿಲಿಗೆ ಎರಡು ಭಾಗ, ಆ ಕಡೆಯ ಬಾಗಿಲಿಗೆ ಎರಡು ಭಾಗಗಳು ಇದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಒಂದೊಂದು ಕದಕ್ಕೆ ಎರಡೆರಡು ಮಡಚುವ ಭಾಗಗಳು; ಇತ್ತಕಡೆಯ ಕದಕ್ಕೆ ಎರಡು ಭಾಗ; ಅತ್ತಕಡೆಯ ಕದಕ್ಕೆ ಎರಡು ಭಾಗ ಇದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಒಂದೊಂದು ಕದಕ್ಕೆ ಎರಡೆರಡು ಮಡಚುವ ಭಾಗಗಳು; ಇತ್ತಕಡೆಯ ಕದಕ್ಕೆ ಎರಡು ಭಾಗ, ಅತ್ತಕಡೆಯ ಕದಕ್ಕೆ ಎರಡು ಭಾಗ ಇದ್ದವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಒಂದೊಂದು ಬಾಗಿಲಿಗೆ ಎರಡೆರಡು ಚಿಕ್ಕ ಬಾಗಿಲುಗಳು ಅಂದರೆ ಎರಡೆರಡು ಮಡಚುವ ಬಾಗಿಲುಗಳಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಆ ಎರಡು ಬಾಗಿಲುಗಳಿಗೆ ಎರಡು ಕದಗಳಿದ್ದವು, ಆ ಸುತ್ತಿಕೊಳ್ಳುವ ಕದಗಳು ಒಂದು ಬಾಗಿಲಿಗೆ ಎರಡು, ಇನ್ನೊಂದು ಬಾಗಿಲಿಗೆ ಎರಡು ಇದ್ದವು. ಅಧ್ಯಾಯವನ್ನು ನೋಡಿ |