Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 41:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ದೇವಸ್ಥಾನದ ಸುತ್ತುಮುತ್ತಲೂ ಒಂದು ಜಗಲಿಯು ಕಾಣಿಸಿತು; ಅದು ಕೊಠಡಿಗಳಿಗೆ ತಳಹದಿಯಾಗಿ ನೆಲಮಟ್ಟದಿಂದ ಸುಮಾರು ಆರು ಮೊಳದ ಅಳತೆ ಕೋಲಿನಷ್ಟು ಎತ್ತರವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ದೇವಸ್ಥಾನದ ಸುತ್ತಮುತ್ತಲು ಒಂದು ಜಗಲಿ ಕಾಣಿಸಿತು. ಅದು ಕೊಠಡಿಗಳಿಗೆ ತಳಹದಿಯಾಗಿ ನೆಲಮಟ್ಟದಿಂದ ಮೂರು ಮೀಟರ್ ಅಳತೇ ಕೋಲಿನಷ್ಟು ಎತ್ತರವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ದೇವಸ್ಥಾನದ ಸುತ್ತುಮುತ್ತಲು ಒಂದು ಜಗಲಿಯು ಕಾಣಿಸಿತು; ಅದು ಕೊಠಡಿಗಳಿಗೆ ತಳಹದಿಯಾಗಿ ನೆಲಮಟ್ಟದಿಂದ ತುಂಬಾ ಆರು ಮೊಳದ ಅಳತೇಕೋಲಿನಷ್ಟು ಎತ್ತರವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆಲಯದ ಸುತ್ತಲೂ ಒಂದು ಜಗಲಿ ಇರುವದನ್ನು ನಾನು ಕಂಡೆನು. ಇದು ಪಕ್ಕದ ಕೋಣೆಗಳಿಗೆ ಅಸ್ತಿವಾರವಾಗಿತ್ತು. ಇದು ಒಂದು ಅಳತೆ ಕೋಲಿನಷ್ಟು ಎತ್ತರವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆಲಯದ ಸುತ್ತಮುತ್ತಲೂ ಒಂದು ಜಗಲಿಯನ್ನು ನಾನು ನೋಡಿದೆನು. ಅದು ಪಕ್ಕದ ಕೊಠಡಿಗಳಿಗೆ ತಳಹದಿಯಾಗಿ ನೆಲಮಟ್ಟದಿಂದ ಸುಮಾರು ಆರು ಮೊಳದ ಅಳತೆಯ ಕೋಲಿನಷ್ಟು ಎತ್ತರವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 41:8
3 ತಿಳಿವುಗಳ ಹೋಲಿಕೆ  

ಇಗೋ, ಒಂದು ಗೋಡೆಯು ಆ ಕಟ್ಟಡವನ್ನು ಸುತ್ತಿಕೊಂಡಿತ್ತು. ಆ ಪುರುಷನ ಕೈಯಲ್ಲಿ ಆರು ಮೊಳ ಉದ್ದದ ಅಳತೆ ಕೋಲು ಇತ್ತು. (ಉದ್ದಮೊಳ ಅಂದರೆ ಮೊಳದ ಮೇಲೆ ಒಂದು ಹಿಡಿ ಉದ್ದ); ಅವನು ಆ ಗೋಡೆಯ ಅಗಲವನ್ನು ಅಳತೆ ಮಾಡಿದಾಗ ಅದರ ಅಗಲವೂ ಮತ್ತು ಎತ್ತರವೂ ಒಂದೇ ಕೋಲಾಗಿತ್ತು.


ಆ ಪಟ್ಟಣವು ಚಚ್ಚೌಕವಾಗಿತ್ತು. ಅದರ ಉದ್ದವು ಅದರ ಅಗಲದಷ್ಟಿತ್ತು. ಅವನು ಆ ಪಟ್ಟಣವನ್ನು ಕೋಲಿನಿಂದ ಅಳತೆ ಮಾಡಿದನು. ಅಳತೆಯು ಸುಮಾರು 2,200 ಕಿಲೋಮೀಟರುಗಳಷ್ಟಿತ್ತು. ಅದರ ಉದ್ದವು, ಅಗಲವು, ಎತ್ತರವು ಸಮವಾಗಿದ್ದವು.


“ಯಜ್ಞವೇದಿಯ ಅಳತೆಗಳು ಮೊಳದ ಪ್ರಕಾರ ಹೀಗಿರಬೇಕು. (ಉದ್ದ ಮೊಳ ಅಂದರೆ ಮೊಳದ ಮೇಲೆ ಒಂದು ಹಿಡಿ ಉದ್ದ) ಕೆಳಭಾಗದ ಎತ್ತರ ಒಂದು ಮೊಳ, ಮೇಲಿನ ಅಂಚಿನ ಅಗಲ ಸುತ್ತಲೂ ಒಂದು ಮೊಳ, ಅಂಚಿನ ತುದಿಯಲ್ಲಿ ಸುತ್ತಣ ದಿಂಡಿನ ಅಗಲವು ಒಂದು ಗೇಣು; ಇದೇ ಯಜ್ಞವೇದಿಯ ಪೀಠ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು