ಯೆಹೆಜ್ಕೇಲನು 42:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಆಮೇಲೆ ಅವನು ನನ್ನನ್ನು ಉತ್ತರದ ಮಾರ್ಗವಾಗಿ ಹೊರಗಿನ ಅಂಗಳಕ್ಕೆ ಕರೆದುಕೊಂಡು, ಪ್ರತ್ಯೇಕವಾದ ಸ್ಥಳಕ್ಕೆ ಎದುರಾಗಿಯೂ ಉತ್ತರದ ಕಡೆಯಲ್ಲಿ ಕಟ್ಟಡದ ಮುಂದೆ ಇದ್ದ ಕೊಠಡಿಗೆ ಕರೆದು ತಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಆಮೇಲೆ ಅವನು ನನ್ನನ್ನು ಉತ್ತರದ ಮಾರ್ಗವಾಗಿ ಹೊರಗಣ ಪ್ರಾಕಾರಕ್ಕೆ ಬರಮಾಡಿ ದೀಕ್ಷಿತರ ಪ್ರಾಕಾರಕ್ಕೂ ಉತ್ತರದ ಪೌಳಿಗೋಡೆಗಳಿಗೂ ನಡುವಣ ಕೋಣೆಗಳಿಗೆ ಕರೆದುತಂದು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಆಮೇಲೆ ಅವನು ನನ್ನನ್ನು ಬಡಗಲ ಮಾರ್ಗವಾಗಿ ಹೊರಗಣ ಪ್ರಾಕಾರಕ್ಕೆ ಬರಮಾಡಿ ದೀಕ್ಷಿತರ ಪ್ರಾಕಾರಕ್ಕೂ ಉತ್ತರದ ಪೌಳಿಗೋಡೆಗೂ ನಡುವಣ ಕೋಣೆಗಳಿಗೆ ಕರತಂದು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಆಮೇಲೆ ಆ ಮನುಷ್ಯನು ನನ್ನನ್ನು ಉತ್ತರದ್ವಾರದ ಮೂಲಕ ಹೊರಗಿನ ಪ್ರಾಕಾರಕ್ಕೆ ಕರೆದುಕೊಂಡು ಹೋದನು. ಅವನು ನನ್ನನ್ನು ಪಶ್ಚಿಮದಲ್ಲಿರುವ ಅನೇಕ ಕೋಣೆಗಳಿದ್ದ ಕಟ್ಟಡಕ್ಕೆ ಕರೆದುಕೊಂಡು ಹೋದನು. ಅದು ಇಕ್ಕಟ್ಟಾದ ಸ್ಥಳದ ಪಶ್ಚಿಮದಲ್ಲಿತ್ತು ಮತ್ತು ಕಟ್ಟಡವು ಉತ್ತರ ಭಾಗದಲ್ಲಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಆಮೇಲೆ ಅವನು ನನ್ನನ್ನು ಉತ್ತರದ ಮಾರ್ಗವಾಗಿ ಹೊರಗಿನ ಅಂಗಳಕ್ಕೆ ಕರೆದುಕೊಂಡು ಹೋಗಿ, ಪ್ರತ್ಯೇಕವಾದ ಸ್ಥಳಕ್ಕೆ ಎದುರಾಗಿಯೂ ಉತ್ತರದ ಕಡೆಯಲ್ಲಿ ಕಟ್ಟಡದ ಮುಂದೆ ಇದ್ದ ಕೊಠಡಿಗೆ ಕರೆತಂದನು. ಅಧ್ಯಾಯವನ್ನು ನೋಡಿ |