Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 42:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಇದಲ್ಲದೆ, ಪೂರ್ವಕಡೆಗೆ ಅಂಗಳದ ಪ್ರತ್ಯೇಕ ಸ್ಥಳಕ್ಕೂ ಮತ್ತು ಪೌಳಿಗೋಡೆಯ ಮಧ್ಯದಲ್ಲಿ ಕೋಣೆಗಳಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಇದಲ್ಲದೆ, ಪೂರ್ವದಕಡೆ ದೀಕ್ಷಿತರ ಪ್ರಾಕಾರಕ್ಕೂ ಪೌಳಿಗೋಡೆಗೂ ನಡುವೆ ಕೊಠಡಿಗಳಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಇದಲ್ಲದೆ ಮೂಡಲಲ್ಲಿ ದೀಕ್ಷಿತರ ಪ್ರಾಕಾರಕ್ಕೂ ಪೌಳಿಗೋಡೆಗೂ ನಡುವೆ ಕೋಣೆಗಳಿದ್ದವು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಈ ಪ್ರವೇಶ ದ್ವಾರವು ಪ್ರಾಕಾರದ ಬದಿಯಲ್ಲಿ ಗೋಡೆಯು ಪ್ರಾರಂಭವಾಗುವಲ್ಲಿಯೇ ಇತ್ತು. ಬೇರೆ ಕಟ್ಟಡ ಮತ್ತು ಕಿರಿದಾದ ಜಾಗಕ್ಕೆ ತಾಗಿ ದಕ್ಷಿಣದಿಕ್ಕಿನಲ್ಲಿ ಕೋಣೆಗಳು ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಕೊಠಡಿಗಳು ಪೂರ್ವದ ಕಡೆಗೆ ಅಂಗಳದ ಗೋಡೆಯ ಪ್ರತ್ಯೇಕ ಸ್ಥಳಕ್ಕೂ ಕಟ್ಟಡಕ್ಕೂ ಎದುರಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 42:10
5 ತಿಳಿವುಗಳ ಹೋಲಿಕೆ  

ಆಮೇಲೆ ಅವನು ನನ್ನನ್ನು ಉತ್ತರದ ಮಾರ್ಗವಾಗಿ ಹೊರಗಿನ ಅಂಗಳಕ್ಕೆ ಕರೆದುಕೊಂಡು, ಪ್ರತ್ಯೇಕವಾದ ಸ್ಥಳಕ್ಕೆ ಎದುರಾಗಿಯೂ ಉತ್ತರದ ಕಡೆಯಲ್ಲಿ ಕಟ್ಟಡದ ಮುಂದೆ ಇದ್ದ ಕೊಠಡಿಗೆ ಕರೆದು ತಂದನು.


ಆಗ ಅವನು ನನಗೆ, “ಪ್ರತ್ಯೇಕ ಸ್ಥಳದ ಮುಂದೆ ಇರುವ ಉತ್ತರ ಮತ್ತು ದಕ್ಷಿಣ ಕೋಣೆಗಳು ಪರಿಶುದ್ಧವಾಗಿವೆ. ಅಲ್ಲಿ ಯೆಹೋವನ ಸನ್ನಿಧಿ ಸೇವಕರಾದ ಯಾಜಕರು ಮಹಾಪರಿಶುದ್ಧ ಪದಾರ್ಥಗಳನ್ನು ತಿನ್ನುವರು ಮತ್ತು ಧಾನ್ಯನೈವೇದ್ಯ, ದೋಷಪರಿಹಾರಕ ಯಜ್ಞದ್ರವ್ಯ, ಪ್ರಾಯಶ್ಚಿತ್ತ ಯಜ್ಞದ್ರವ್ಯ ಎಂಬ ಮಹಾಪರಿಶುದ್ಧ ಪದಾರ್ಥಗಳನ್ನು ಅದರಲ್ಲಿ ಇಡುವರು. ಆ ಸ್ಥಳವು ಪರಿಶುದ್ಧವಾದದ್ದು.


ಹೊರಗಿನ ಅಂಗಳದ ಕಡೆಗಿರುವ ಕೋಣೆಗಳ ಸಾಲಿಗೆ ಸಮವಾಗಿ ಹೊರಗೋಡೆಯೊಂದಿತ್ತು. ಅದು ಐವತ್ತು ಮೊಳ ಉದ್ದವಾಗಿ, ಎರಡನೆಯ ಸಾಲಿಗೆ ಎದುರಾಗಿತ್ತು.


ಆ ಮೇಲೆ ಅವನು ನನ್ನನ್ನು ಹೊರಗಿನ ಅಂಗಳಕ್ಕೆ ಕರೆದು ತಂದನು; ಇಗೋ, ಕೋಣೆಗಳೂ ಅಂಗಳದ ಸುತ್ತಲೂ ಕಲ್ಲುಹಾಸಿದ ನೆಲವೂ ಕಾಣಿಸಿದವು; ಕಲ್ಲುಹಾಸಿದ ನೆಲದ ಮೇಲೆ ಒಟ್ಟಾಗಿ ಮೂವತ್ತು ಕೊಠಡಿಗಳಿದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು