Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 42:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನೂರು ಮೊಳ ಉದ್ದಕ್ಕೆ ಎದುರಾಗಿರುವ ಉತ್ತರದ ಬಾಗಿಲಿನ ಅಗಲವು ಐವತ್ತು ಮೊಳವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಉತ್ತರದ ಬಾಗಿಲುಳ್ಳ ಕೋಣೆಗಳ ಸಾಲಿನ ಮುಂದೆ ನಿಲ್ಲಿಸಿದನು. ಆ ಸಾಲಿನ ಉದ್ದ ಐವತ್ತು ಮೀಟರ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಬಡಗಣ ಬಾಗಿಲುಳ್ಳ ಕೋಣೆಗಳ ಸಾಲಿನ ಮುಂದೆ ನಿಲ್ಲಿಸಿದನು; ಆ ಸಾಲಿನ ಉದ್ದವು ನೂರು ಮೊಳ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಈ ಕಟ್ಟಡವು ನೂರು ಮೊಳ ಉದ್ದವಾಗಿದ್ದು ಐವತ್ತು ಮೊಳ ಅಗಲವಿತ್ತು. ಉತ್ತರ ಭಾಗದ ಪ್ರಾಕಾರದೊಳಗಿಂದ ಜನರು ಒಳಪ್ರವೇಶಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಉತ್ತರ ಭಾಗದಲ್ಲಿ ಬಾಗಿಲು ಇದ್ದ ಕಟ್ಟಡವು ಸುಮಾರು ಐವತ್ತೆರಡು ಮೀಟರ್ ಉದ್ದ ಮತ್ತು ಇಪ್ಪತ್ತಾರು ಮೀಟರ್ ಅಗಲವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 42:2
2 ತಿಳಿವುಗಳ ಹೋಲಿಕೆ  

ಆ ಪುರುಷನು ಅಳೆಯಲು, ದೇವಸ್ಥಾನದ ಉದ್ದ ನೂರು ಮೊಳವೂ, ಪ್ರತ್ಯೇಕಿಸಿದ ಸ್ಥಳವನ್ನೂ ಮತ್ತು ಕಟ್ಟಡವನ್ನೂ ಗೋಡೆಗಳ ಸಹಿತವಾಗಿ ನೂರು ಮೊಳ ಉದ್ದವೆಂದು ಅಳೆದನು.


ಒಳಗಿನ ಅಂಗಳಕ್ಕೆ ಸೇರಿದ ಇಪ್ಪತ್ತು ಮೊಳಕ್ಕೆ ಎದುರಾಗಿಯೂ, ಹೊರಗಿನ ಅಂಗಳದ ಕಲ್ಲುಹಾಸಿದ ನೆಲಕ್ಕೆ ಎದುರಾಗಿಯೂ ಮೂರು ಅಂತಸ್ತುಗಳಿದ್ದವು ಅವುಗಳಲ್ಲಿ ಪಡಸಾಲೆಗಳಿದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು