ಯೆಹೆಜ್ಕೇಲನು 42:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಮೇಲಿನ ಕೋಣೆಗಳು, ಮಧ್ಯದ ಮತ್ತು ಕೆಳಗಿನ ಕೋಣೆಗಳಿಗಿಂತ ಚಿಕ್ಕದಾಗಿದ್ದವು. ಏಕೆಂದರೆ ಕಟ್ಟಡದ ಮಧ್ಯದ ಮತ್ತು ಕೆಳಗಿನ ಭಾಗಕ್ಕಿಂತಲೂ ಪಡಸಾಲೆಗಳು ಎತ್ತರದಲ್ಲಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಮೇಲಣ ಕೋಣೆಗಳು ನಡುವಣ ಮತ್ತು ಕೆಳಗಣ ಕೋಣೆಗಳಿಗಿಂತ ಇಕ್ಕಟ್ಟಾಗಿದ್ದವು. ಅಂಚಿನ ದಾರಿಗಳು ಅವುಗಳ ಅಗಲವನ್ನು ತಿಂದುಬಿಟ್ಟಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಮೇಲಣ ಕೋಣೆಗಳು ನಡುವಣ ಮತ್ತು ಕೆಳಗಣ ಕೋಣೆಗಳಿಗಿಂತ ಇಕ್ಕಟ್ಟಾಗಿದ್ದವು; ಅಂಚಿನ ದಾರಿಗಳು ಅವುಗಳ ಅಗಲವನ್ನು ತಿಂದುಬಿಟ್ಟಿದ್ದವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5-6 ಈ ಕಟ್ಟಡವು ಮೂರು ಅಂತಸ್ತು ಎತ್ತರವಿದ್ದಾಗ್ಯೂ ಇದಕ್ಕೆ ಹೊರಗಿನ ಪ್ರಾಕಾರಕ್ಕೆ ಇದ್ದಂತೆ ಸ್ತಂಭಗಳಿರಲಿಲ್ಲ. ಮೇಲಿನ ಅಂತಸ್ತಿನ ಕೋಣೆಗಳು, ಮಧ್ಯ ಮತ್ತು ಕೆಳಗಿನ ಅಂತಸ್ತುಗಳ ಕೋಣೆಗಳಿಂದ ಹಿಂದಕ್ಕೆ ಇದ್ದವು. ಮೇಲಿನಂತಸ್ತು, ಮಧ್ಯ ಅಂತಸ್ತಿಗಿಂತ ಕಿರಿದಾಗಿತ್ತು. ಮತ್ತು ಮಧ್ಯ ಅಂತಸ್ತು ಕೆಳಗಿನ ಅಂತಸ್ತಿಗಿಂತ ಅಗಲದಲ್ಲಿ ಕಿರಿದಾಗಿತ್ತು. ಯಾಕೆಂದರೆ ಮೇಲಂತಸ್ತುಗಳು ಆ ಜಾಗವನ್ನು ಆಕ್ರಮಿಸಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಈಗ ಮೇಲಿನ ಕೊಠಡಿಗಳೇ ಚಿಕ್ಕದಾಗಿದ್ದವು. ಏಕೆಂದರೆ ಕಟ್ಟಡದ ಕೆಳಗಿನ ಭಾಗಕ್ಕಿಂತಲೂ ಮತ್ತು ಮಧ್ಯ ಭಾಗಕ್ಕಿಂತಲೂ ಪಡಸಾಲೆಗಳು ಎತ್ತರದಲ್ಲಿದ್ದವು. ಅಧ್ಯಾಯವನ್ನು ನೋಡಿ |