ಯೆಹೆಜ್ಕೇಲನು 43:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 “ನರಪುತ್ರನೇ, ಇಸ್ರಾಯೇಲ್ ವಂಶದವರು ತಮ್ಮ ಅಪರಾಧಗಳ ನಿಮಿತ್ತ ನಾಚಿಕೆಪಡುವಂತೆ ಆಲಯವನ್ನು ಅವರಿಗೆ ತೋರಿಸು ಮತ್ತು ಅವರು ಅದನ್ನು ಅಳತೆ ಮಾಡಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 “ನರಪುತ್ರನೇ, ಇಸ್ರಯೇಲ್ ವಂಶದವರು ತಮ್ಮ ಅಪರಾಧಗಳ ನಿಮಿತ್ತ ನಾಚಿಕೆಪಡುವಂತೆ ದೇವಾಲಯವನ್ನು ಅವರಿಗೆ ತೋರಿಸು; ಅವರು ಅದನ್ನು ಅಳತೆಮಾಡಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ನರಪುತ್ರನೇ, ಇಸ್ರಾಯೇಲ್ ವಂಶದವರು ತಮ್ಮ ಅಪರಾಧಗಳ ನಿವಿುತ್ತ ನಾಚಿಕೆಪಡುವಂತೆ ದೇವಾಲಯವನ್ನು ಅವರಿಗೆ ತೋರಿಸು; ಅವರು ಅದನ್ನು ಅಳತೆ ಮಾಡಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 “ಈಗ, ನರಪುತ್ರನೇ, ಇಸ್ರೇಲ್ ಜನಾಂಗದವರಿಗೆ ಆಲಯದ ವಿಚಾರವಾಗಿ ತಿಳಿಸು. ಆಲಯದ ವಿನ್ಯಾಸದ ಬಗ್ಗೆ ಅವರು ತಿಳಿದಾಗ ತಮ್ಮ ಪಾಪಗಳಿಗಾಗಿ ಅವರು ನಾಚಿಕೆಪಡುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 “ಮನುಷ್ಯಪುತ್ರನೇ, ನೀನು ಇಸ್ರಾಯೇಲಿನ ಮನೆತನದವರಿಗೆ ಈ ದೇವಾಲಯನ್ನು ವಿವರಿಸಿರಿ. ಅವರು ತಮ್ಮ ಅಕ್ರಮಗಳ ನಿಮಿತ್ತವಾಗಿ ನಾಚಿಕೆಪಡುವರು ಮತ್ತು ಅವರು ಅದರ ಪರಿಪೂರ್ಣತೆಯನ್ನು ಪರಿಗಣಿಸಲಿ. ಅಧ್ಯಾಯವನ್ನು ನೋಡಿ |
ತಾವು ನಡೆಸಿದ ದುಷ್ಕೃತ್ಯಗಳಿಗೆಲ್ಲಾ ನಾಚಿಕೆಪಟ್ಟರೆ, ನೀನು ಆಲಯದ ರೂಪವನ್ನೂ, ವ್ಯವಸ್ಥೆಯನ್ನೂ ಅದರ ಆಗಮನ ಮತ್ತು ನಿರ್ಗಮನಗಳನ್ನೂ ಮತ್ತು ಅದರ ಎಲ್ಲಾ ಕಟ್ಟಳೆಗಳನ್ನೂ, ಸಕಲ ರಚನಾವಿಧಾನಗಳನ್ನೂ, ಸಮಸ್ತ ವಿಧಿಗಳನ್ನೂ, ಸರ್ವ ನಿರ್ಮಾಣ ರೀತಿಗಳನ್ನೂ ಅವರಿಗೆ ತಿಳಿಸು. ಅವರು ಅದರ ಪೂರ್ಣಕ್ರಮವನ್ನೂ, ಎಲ್ಲಾ ವಿಧಿಗಳನ್ನೂ ಅನುಸರಿಸಿ ಕೈಕೊಳ್ಳುವಂತೆ ಅವರ ಕಣ್ಣೆದುರಿಗೆ ಬರೆ.