ಯೆಹೆಜ್ಕೇಲನು 43:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 “ಇದೇ ಆ ಆಲಯದ ನಿಯಮವಾಗಿದೆ. ಆ ಪರ್ವತದ ಮೇಲೆಯೂ ಮತ್ತು ಅದರ ಸುತ್ತುಮುತ್ತಲಿನ ಪ್ರದೇಶವೆಲ್ಲಾ ಅತಿ ಪರಿಶುದ್ಧವಾಗಿರಬೇಕು. ಇಗೋ, ಆ ಆಲಯದ ನಿಯಮವು ಇದೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಇದೇ ದೇವಸ್ಥಾನದ ನಿಯಮ. ಪರ್ವತಾಗ್ರದಲ್ಲಿನ ಅದರ ಪ್ರದೇಶವೆಲ್ಲ ಸುತ್ತುಮುತ್ತಲು ಅತಿಪರಿಶುದ್ಧವಾಗಿರಬೇಕು. ಇಗೋ, ದೇವಸ್ಥಾನದ ನಿಯಮ ಇದೇ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಇದೇ ದೇವಸ್ಥಾನದ ನಿಯಮ; ಪರ್ವತಾಗ್ರದಲ್ಲಿನ ಅದರ ಪ್ರದೇಶವೆಲ್ಲಾ ಸುತ್ತುಮುತ್ತಲು ಅತಿ ಪರಿಶುದ್ಧವಾಗಿರಬೇಕು. ಇಗೋ, ದೇವಸ್ಥಾನದ ನಿಯಮವು ಇದೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಇದು ಆಲಯದ ಕಟ್ಟಳೆ: ಪರ್ವತದ ಮೇಲಿನ ಎಲ್ಲಾ ಪ್ರಾಂತ್ಯದ ಮೇರೆಯೊಳಗಿರುವ ಸ್ಥಳವು ಅತಿ ಪರಿಶುದ್ಧವಾದದ್ದು. ಇದು ಆಲಯದ ಕಟ್ಟಳೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 “ಇದು ಆ ಆಲಯದ ನಿಯಮವಾಗಿದೆ. ಆ ಪರ್ವತದ ಮೇಲೆಯೂ ಅದರ ಸುತ್ತಲೂ ನಿಗದಿ ಪಡಿಸಿದವರೆಗೂ ಎಲ್ಲವೂ ಅತ್ಯಂತ ಪರಿಶುದ್ಧವಾಗಿದೆ. ಇಗೋ, ಇದೇ ಆ ಆಲಯದ ನಿಯಮವಾಗಿದೆ. ಅಧ್ಯಾಯವನ್ನು ನೋಡಿ |