ಯೆಹೆಜ್ಕೇಲನು 43:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಯಜ್ಞವೇದಿಯ ಅಂತಸ್ತಿನ ಎತ್ತರವು ನಾಲ್ಕು ಮೊಳ; ಆ ಯಜ್ಞವೇದಿಯ ಮೇಲ್ಗಡೆಯಲ್ಲಿ ನಾಲ್ಕು ಕೊಂಬುಗಳು ಇರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಹೋಮಕುಂಡದ ಅಂತಸ್ತಿನ ಎತ್ತರವು ಎರಡು ಮೀಟರ್; ಆ ಹೋಮಕುಂಡದ ಮೇಲ್ಗಡೆಯಲ್ಲಿ ನಾಲ್ಕು ಕೊಂಬುಗಳು ಇರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಹೋಮಕುಂಡದ ಅಂತಸ್ತಿನ ಎತ್ತರವು ನಾಲ್ಕು ಮೊಳ; ಆ ಹೋಮಕುಂಡದ ಮೇಲ್ಗಡೆಯಲ್ಲಿ ನಾಲ್ಕು ಕೊಂಬುಗಳು ಇರಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಯಜ್ಞವೇದಿಯ ಮೇಲೆ ಬೆಂಕಿ ಹಾಕುವ ಸ್ಥಳದ ಎತ್ತರ ನಾಲ್ಕು ಮೊಳ. ಅದರ ನಾಲ್ಕು ಮೂಲೆಗಳು ಕೊಂಬಿನ ಆಕಾರದಂತಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಅಗ್ನಿಕುಂಡದ ಅಂತಸ್ತಿನ ಎತ್ತರವು ಎರಡು ಮೀಟರ್ ಆ ಅಗ್ನಿಕುಂಡದ ಮೇಲ್ಗಡೆಯಲ್ಲಿ ನಾಲ್ಕು ಕೊಂಬುಗಳು ಇರಬೇಕು. ಅಧ್ಯಾಯವನ್ನು ನೋಡಿ |