Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 43:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಮತ್ತು ದೋಷ ಪರಿಹಾರಕಯಜ್ಞಕ್ಕಾಗಿ ವಧಿಸಲ್ಪಟ್ಟ ಹೋರಿಯನ್ನು ನೀನು ಒಪ್ಪಿಸಲು ನೇಮಿಸಲ್ಪಟ್ಟವನು, ಪವಿತ್ರಾಲಯದ ಹೊರಗೆ ಆಲಯಕ್ಕೆ ಸಂಬಂಧಪಟ್ಟ ಗೊತ್ತಾದ ಸ್ಥಳದಲ್ಲಿ ಅದನ್ನು ಸುಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ದೋಷಪರಿಹಾರಕ ಬಲಿಗಾಗಿ ವಧಿತವಾದ ಹೋರಿಯನ್ನು ಒಪ್ಪಿಸಿದಾಗ ಪವಿತ್ರಾಲಯದ ಹೊರಗೆ, ದೇವಸ್ಥಾನಕ್ಕೆ ಸಂಬಂಧಪಟ್ಟ ಗೊತ್ತಾದ ಸ್ಥಳದಲ್ಲಿ, ಅದನ್ನು ಸುಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಮತ್ತು ದೋಷಪರಿಹಾರಕಯಜ್ಞಕ್ಕಾಗಿ ವಧಿಸಲ್ಪಟ್ಟ ಹೋರಿಯನ್ನು ನೀನು ಒಪ್ಪಿಸಲು ನೇವಿುಸಲ್ಪಟ್ಟವನು ಪವಿತ್ರಾಲಯದ ಹೊರಗೆ ದೇವಸ್ಥಾನಕ್ಕೆ ಸಂಬಂಧಪಟ್ಟ ಗೊತ್ತಾದ ಸ್ಥಳದಲ್ಲಿ ಅದನ್ನು ಸುಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಆಮೇಲೆ ಪಾಪಪರಿಹಾರದ ಹೋರಿಯನ್ನು ತೆಗೆದು ಆಲಯದ ಜಾಗದಲ್ಲಿ ಆಲಯದ ಹೊರಗಿರುವ ಸ್ಥಳದಲ್ಲಿ ಸುಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಇದಲ್ಲದೆ ನೀನು ಹೋರಿಯನ್ನೂ ಸಹ ದೋಷಪರಿಹಾರ ಬಲಿಗೆ ತೆಗೆದುಕೊಂಡು ಆಲಯದ ನೇಮಕವಾದ ಸ್ಥಳದಲ್ಲಿ, ಪರಿಶುದ್ಧ ಸ್ಥಳದಲ್ಲಿ ಹೊರಗೆ ಸುಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 43:21
5 ತಿಳಿವುಗಳ ಹೋಲಿಕೆ  

ಹೋರಿಯ ಮಾಂಸವನ್ನು, ಚರ್ಮವನ್ನು ಮತ್ತು ಕಲ್ಮಷವನ್ನು ಪಾಳೆಯದ ಹೊರಗೆ ಬೆಂಕಿಯಿಂದ ಸುಟ್ಟುಬಿಡಬೇಕು. ಏಕೆಂದರೆ ಇದು ದೋಷಪರಿಹಾರಕ ಯಜ್ಞ.


ಕರುಳುಗಳು, ಕರುಳುಗಳಲ್ಲಿರುವ ಕಲ್ಮಷ ಇವುಗಳನ್ನೆಲ್ಲಾ ಪಾಳೆಯದ ಹೊರಗೆ ಯಜ್ಞವೇದಿಯ ಬೂದಿಯನ್ನು ಹಾಕುವ ಶುದ್ಧವಾದ ಸ್ಥಳಕ್ಕೆ ತೆಗೆದುಕೊಂಡು ಹೋಗಿ, ಕಟ್ಟಿಗೆಯ ಮೇಲಿರಿಸಿ, ಬೆಂಕಿಯಲ್ಲಿ ಸುಡಿಸಿಬಿಡಬೇಕು. ಬೂದಿಯನ್ನು ಹಾಕುವ ಸ್ಥಳದಲ್ಲೇ ಅದನ್ನು ಸುಡಿಸಿಬಿಡಬೇಕು.


ಯೆಹೋವನು ಆಜ್ಞಾಪಿಸಿದಂತೆ ಅದರಲ್ಲಿ ಉಳಿದದ್ದನ್ನೆಲ್ಲಾ ಅಂದರೆ ಅದರ ಚರ್ಮವನ್ನು, ಮಾಂಸವನ್ನು ಮತ್ತು ಕಲ್ಮಷವನ್ನು ಪಾಳೆಯದ ಹೊರಗೆ ತೆಗೆದುಕೊಂಡು ಹೋಗಿ ಬೆಂಕಿಯಿಂದ ಸುಡಿಸಿಬಿಟ್ಟನು.


ಈ ಪರಿಶುದ್ಧ ಸ್ಥಳಕ್ಕಾಗಿ ಐನೂರು ಮೊಳ ಉದ್ದದ, ಐನೂರು ಮೊಳ ಅಗಲದ ಚಚ್ಚೌಕವಾಗಿರುವುದು. ಅದರ ಸುತ್ತಲೂ ಐವತ್ತು ಮೊಳ ಅಗಲವಾದ ಭೂಮಿಯು ಇರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು