ಯೆಹೆಜ್ಕೇಲನು 43:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 “ಎರಡನೆಯ ದಿನದಲ್ಲಿ ನೀನು ಪೂರ್ಣಾಂಗವಾದ ಹೋತವನ್ನು ದೋಷ ಪರಿಹಾರಕಯಜ್ಞಕ್ಕಾಗಿ ಅರ್ಪಿಸು. ಹೋರಿಯಿಂದ ಯಜ್ಞವೇದಿಯನ್ನು ಶುದ್ಧಿಮಾಡಿದಂತೆ ಹೋತದಿಂದಲೂ ಶುದ್ಧಿಮಾಡಬೇಕು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಎರಡನೆಯ ದಿನದಲ್ಲಿ, ಕಳಂಕರಹಿತವಾದ ಹೋತವನ್ನು ದೋಷಪರಿಹಾರಕ ಬಲಿಗಾಗಿ ಅರ್ಪಿಸು; ಹೋರಿಯಿಂದ ಬಲಿಪೀಠವನ್ನು ಶುದ್ಧಿಮಾಡಿದಂತೆ ಹೋತದಿಂದಲೂ ಶುದ್ಧಿಮಾಡತಕ್ಕದ್ದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಎರಡನೆಯ ದಿನದಲ್ಲಿ ನೀನು ಪೂರ್ಣಾಂಗವಾದ ಹೋತವನ್ನು ದೋಷಪರಿಹಾರಕಯಜ್ಞಕ್ಕಾಗಿ ಅರ್ಪಿಸು; ಹೋರಿಯಿಂದ ಯಜ್ಞವೇದಿಯನ್ನು ಶುದ್ಧಿಮಾಡಿದಂತೆ ಹೋತದಿಂದಲೂ ಶುದ್ಧಿಮಾಡತಕ್ಕದ್ದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 “ಎರಡನೇ ದಿವಸದಲ್ಲಿ ಪೂರ್ಣಾಂಗವಾದ ಹೋತವನ್ನು ನೀನು ಅರ್ಪಿಸಬೇಕು. ಪಾಪಪರಿಹಾರಕಯಜ್ಞಕ್ಕಾಗಿ ಯಾಜಕರು ಹೇಗೆ ಯಜ್ಞವೇದಿಯನ್ನು ಪವಿತ್ರ ಮಾಡಿದರೋ ಅದೇ ರೀತಿಯಲ್ಲಿ ತಿರುಗಿ ಮಾಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 “ಎರಡನೆಯ ದಿನದಲ್ಲಿ ದೋಷವಿಲ್ಲದ ಮೇಕೆಯ ಮರಿಯನ್ನೂ ದೋಷಪರಿಹಾರ ಬಲಿಯಾಗಿ ಅರ್ಪಿಸಬೇಕು. ಅವರು ಬಲಿಪೀಠವನ್ನು ಹೋರಿಯಿಂದ ಶುದ್ಧಮಾಡಿದ ಹಾಗೆ ಶುದ್ಧಮಾಡಬೇಕು. ಅಧ್ಯಾಯವನ್ನು ನೋಡಿ |