ಯೆಹೆಜ್ಕೇಲನು 43:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ನೀನು ಯಜ್ಞವೇದಿಯ ಶುದ್ಧೀಕರಣದ ಕಾರ್ಯವನ್ನು ಮುಗಿಸಿದ ಮೇಲೆ, ದೋಷವಿಲ್ಲದ ಪೂರ್ಣಾಂಗವಾದ ಹೋರಿಯನ್ನೂ ಹಿಂಡಿನಿಂದಲೂ ಮತ್ತು ಪೂರ್ಣಾಂಗವಾದ ಟಗರನ್ನೂ ಮಂದೆಯೊಳಗಿಂದಲೂ ತಂದು ಅರ್ಪಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ನೀನು ಬಲಿಪೀಠದ ಶುದ್ಧೀಕಾರ್ಯವನ್ನು ಪೂರೈಸಿದ ಮೇಲೆ ಕಳಂಕರಹಿತವಾದ ಹೋರಿಯನ್ನೂ ಹಿಂಡಿನಿಂದ ತಂದ ಕಳಂಕರಹಿತ ಟಗರನ್ನೂ ಅರ್ಪಿಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ನೀನು ಯಜ್ಞವೇದಿಯ ಶುದ್ಧೀಕಾರ್ಯವನ್ನು ತೀರಿಸಿದ ಮೇಲೆ ಪೂರ್ಣಾಂಗವಾದ ಹೋರಿಯನ್ನೂ ಹಿಂಡಿನಿಂದ ತಂದ ಪೂರ್ಣಾಂಗವಾದ ಟಗರನ್ನೂ ಅರ್ಪಿಸು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಯಜ್ಞವೇದಿಯನ್ನು ಶುದ್ಧೀಕರಿಸಿದ ನಂತರ ನಿಷ್ಕಳಂಕವಾದ ಒಂದು ಹೋರಿ ಮತ್ತು ಹಿಂಡಿನಿಂದ ಒಂದು ಟಗರನ್ನು ಸಮರ್ಪಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಹೀಗೆ ಅವರು ಶುದ್ಧಮಾಡಿದಾಗ ಕೊನೆಯಲ್ಲಿ ದೋಷವಿಲ್ಲದ ಒಂದು ಪ್ರಾಯದ ಹೋರಿಯನ್ನೂ ಪೂರ್ಣಾಂಗವಾದ ಮಂದೆಯೊಳಗಿರುವ ಒಂದು ಟಗರನ್ನೂ ಅರ್ಪಿಸಬೇಕು. ಅಧ್ಯಾಯವನ್ನು ನೋಡಿ |