ಯೆಹೆಜ್ಕೇಲನು 43:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಆಗ ಯೆಹೋವನ ಮಹಿಮೆಯು ಪೂರ್ವದಿಕ್ಕಿಗೆ ಅಭಿಮುಖವಾಗಿದ್ದ ಬಾಗಿಲಿನ ಮಾರ್ಗವಾಗಿ ಆಲಯವನ್ನು ಪ್ರವೇಶಿಸಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಆಗ ಸರ್ವೇಶ್ವರನ ತೇಜಸ್ಸು ಪೂರ್ವಬಾಗಿಲ ಮಾರ್ಗವಾಗಿ ದೇವಸ್ಥಾನವನ್ನು ಪ್ರವೇಶಿಸಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಆಗ ಯೆಹೋವನ ತೇಜಸ್ಸು ಮೂಡಣ ಬಾಗಿಲ ಮಾರ್ಗವಾಗಿ ದೇವಸ್ಥಾನವನ್ನು ಪ್ರವೇಶಿಸಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಯೆಹೋವನ ಮಹಿಮೆಯು ಪೂರ್ವದಿಕ್ಕಿನ ದ್ವಾರದ ಮೂಲಕ ಆಲಯದೊಳಗೆ ಬಂದಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಆಗ ಯೆಹೋವ ದೇವರ ಮಹಿಮೆಯು ಪೂರ್ವದಿಕ್ಕಿಗೆ ಅಭಿಮುಖವಾಗಿದ್ದ ಬಾಗಿಲಿನ ಮಾರ್ಗವಾಗಿ ಆಲಯದೊಳಗೆ ಪ್ರವೇಶಿಸಿತು. ಅಧ್ಯಾಯವನ್ನು ನೋಡಿ |