ಯೆಹೆಜ್ಕೇಲನು 43:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಈಗಲಾದರೂ ತಮ್ಮ ದೇವದ್ರೋಹವನ್ನು ಮತ್ತು ಅರಸರ ಶವಗಳನ್ನು ನನ್ನಿಂದ ದೂರ ಮಾಡಲಿ. ಆಗ ನಾನು ಅದರ ಮಧ್ಯದಲ್ಲಿ ಸದಾ ವಾಸಿಸುವೆನು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಈಗಲಾದರೂ ತಮ್ಮ ದೇವದ್ರೋಹವನ್ನು ಮತ್ತು ಅರಸರ ಶವಗಳನ್ನು ನನಗೆ ದೂರಮಾಡಲಿ; ಆಗ ನಾನು ಅವರ ಮಧ್ಯೆ ಸದಾ ವಾಸಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಈಗಲಾದರೂ ತಮ್ಮ ದೇವದ್ರೋಹವನ್ನು ಮತ್ತು ಅರಸರ ಶವಗಳನ್ನು ನನಗೆ ದೂರಮಾಡಲಿ; ಆಗ ನಾನು ಅವರ ಮಧ್ಯೆ ಸದಾ ವಾಸಿಸುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಈಗ ಅವರು ತಮ್ಮ ಲೈಂಗಿಕ ಪಾಪಗಳನ್ನು ತೆಗೆದುಬಿಡಲಿ ಮತ್ತು ತಮ್ಮ ರಾಜರ ಹೆಣಗಳನ್ನೂ ನನ್ನಿಂದ ದೂರಮಾಡಲಿ. ಆಗ ನಾನು ಅವರೊಂದಿಗೆ ನಿರಂತರವಾಗಿ ವಾಸಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಈಗ ಅವರು ತಮ್ಮ ವ್ಯಭಿಚಾರವನ್ನು ಮತ್ತು ನಿಮ್ಮ ರಾಜರ ಅಂತ್ಯಕ್ರಿಯೆಯ ವಿಧಿಗಳನ್ನು ಬಿಟ್ಟುಬಿಡಿ, ನಾನು ಅವರ ಮಧ್ಯದಲ್ಲಿ ಎಂದೆಂದಿಗೂ ವಾಸಿಸುತ್ತೇನೆ. ಅಧ್ಯಾಯವನ್ನು ನೋಡಿ |