ಯೆಹೆಜ್ಕೇಲನು 44:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ತರುವಾಯ ಆ ಪುರುಷನು ನನ್ನನ್ನು ಪವಿತ್ರಾಲಯದ ಪೂರ್ವದಿಕ್ಕಿನ ಹೊರಗಿನ ಹೆಬ್ಬಾಗಿಲಿಗೆ ತಿರುಗಿ ಕರೆದುಕೊಂಡು ಬಂದನು. ಅದು ಮುಚ್ಚಲ್ಪಟ್ಟಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ತರುವಾಯ ಈ ಪುರುಷನು ನನ್ನನ್ನು ಪವಿತ್ರಾಲಯದ ಪೂರ್ವದಿಕ್ಕಿನ ಹೊರಗಿನ ಹೆಬ್ಬಾಗಿಲಿಗೆ ಪುನಃ ಕರೆದುತಂದನು; ಅದು ಮುಚ್ಚಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ತರುವಾಯ ಆ ಪುರುಷನು ನನ್ನನ್ನು ಪವಿತ್ರಾಲಯದ ಮೂಡಣ ಹೊರಗಣ ಹೆಬ್ಬಾಗಿಲಿಗೆ ಪುನಃ ಕರತಂದನು; ಅದು ಮುಚ್ಚಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಆ ಬಳಿಕ ನನ್ನನ್ನು ಆ ಮನುಷ್ಯನು ಆಲಯದ ಪೂರ್ವದ್ವಾರಕ್ಕೆ ತಂದನು. ನಾವು ದ್ವಾರದ ಹೊರಗಿದ್ದೆವು. ದ್ವಾರವು ಮುಚ್ಚಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಆಮೇಲೆ ಅವನು ನನ್ನನ್ನು ಪೂರ್ವದಿಕ್ಕಿಗೆ ಅಭಿಮುಖವಾದ ಹೊರಗಿನ ಪರಿಶುದ್ಧಸ್ಥಳದ ಬಾಗಿಲಿನ ಮಾರ್ಗವಾಗಿ ಮತ್ತೆ ಬರಮಾಡಿದನು. ಅದು ಮುಚ್ಚಿತ್ತು. ಅಧ್ಯಾಯವನ್ನು ನೋಡಿ |