Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 44:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ದೇವಾಲಯದ ಸಕಲ ಸೇವೆಯಲ್ಲಿಯೂ, ಅಲ್ಲಿ ನಡೆಯುವ ಸಮಸ್ತ ಕಾರ್ಯಗಳಲ್ಲಿಯೂ ಸೇವಕ ವೃತ್ತಿಯನ್ನೇ ಅವರಿಗೆ ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ದೇವಾಲಯದ ಸಕಲ ಸೇವೆಯಲ್ಲೂ ಅಲ್ಲಿ ನಡೆಯುವ ಸಮಸ್ತ ಕಾರ್ಯಗಳಲ್ಲಿಯೂ ಸೇವಕ ವೃತ್ತಿಯನ್ನೇ ಅವರಿಗೆ ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ದೇವಾಲಯದ ಸಕಲ ಸೇವೆಯಲ್ಲಿಯೂ ಅಲ್ಲಿ ನಡೆಯುವ ಸಮಸ್ತ ಕಾರ್ಯಗಳಲ್ಲಿಯೂ ಸೇವಕ ವೃತ್ತಿಯನ್ನೇ ಅವರಿಗೆ ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆದರೆ ನಾನು ನನ್ನ ಆಲಯದಲ್ಲಿ ಸೇವೆಮಾಡಲು ಅವರಿಗೆ ಬಿಡುವೆನು. ಅವರು ಅದರೊಳಗೆ ಮಾಡಬೇಕಾದ ಸೇವೆಯನ್ನು ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆದರೆ ನಾನು ಅವರನ್ನು ಆಲಯದ ಎಲ್ಲಾ ಸೇವೆಗೋಸ್ಕರವೂ ಅದರಲ್ಲಿ ಮಾಡುವಂತಹ ಎಲ್ಲವುಗಳಿಗೋಸ್ಕರವೂ ಆಲಯದ ಕಾರ್ಯಗಳನ್ನು ನೋಡಿಕೊಳ್ಳುವವರನ್ನಾಗಿ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 44:14
4 ತಿಳಿವುಗಳ ಹೋಲಿಕೆ  

ಅವರೇ ನಿನ್ನ ಜೊತೆಯಲ್ಲಿದ್ದು ದೇವದರ್ಶನದ ಗುಡಾರವನ್ನು ನೋಡಿಕೊಂಡು ಅದರ ಸಕಲ ಸೇವಾಕಾರ್ಯವನ್ನು ಮಾಡಬೇಕು. ಇತರ ಕುಲದವರು ನಿಮ್ಮ ಹತ್ತಿರಕ್ಕೆ ಬರಬಾರದು.


ಅವರು ನನ್ನ ಪವಿತ್ರಾಲಯದಲ್ಲಿ ಪರಿಚಾರಕರೂ, ಮಂದಿರ ದ್ವಾರಪಾಲಕರೂ ಆಗಿ ಮಂದಿರದಲ್ಲಿ ಸೇವೆಮಾಡಬೇಕು; ಜನರ ಪಕ್ಷವಾಗಿ ಸರ್ವಾಂಗಹೋಮ ಪಶುವನ್ನೂ, ಸಮಾಧಾನಯಜ್ಞ ಪಶುವನ್ನೂ ವಧಿಸಿ ಅವರಿಗೆ ಸೇವೆ ಮಾಡಲು ಸಿದ್ಧರಾಗಿರಬೇಕು.


ಆಗ ಅವನು ನನಗೆ, “ಇವು ದೇವಾಲಯದ ಸೇವಕರು. ಯಜ್ಞಪಶುಗಳನ್ನು ತಂದ ಜನರಿಗೋಸ್ಕರ ಅವುಗಳ ಮಾಂಸವನ್ನು ಬೇಯಿಸಿದ ಪಾಕಶಾಲೆಗಳು” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು