ಯೆಹೆಜ್ಕೇಲನು 44:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಅವರು ತಲೆಗೆ ನಾರಿನ ಮುಂಡಾಸವನ್ನು, ಸೊಂಟಕ್ಕೆ ನಾರಿನ ಒಳಉಡುಪನ್ನು ಹಾಕಿಕೊಂಡಿರಬೇಕು; ಬೆವರುವ ಯಾವ ಉಡುಪನ್ನೂ ಉಟ್ಟುಕೊಳ್ಳಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಅವರು ತಲೆಗೆ ನಾರುಪೇಟವನ್ನು, ಸೊಂಟಕ್ಕೆ ನಾರುಚಡ್ಡಿಯನ್ನು ಹಾಕಿಕೊಂಡಿರಲಿ; ಬೆವರುವ ಯಾವ ಉಡುಪನ್ನೂ ಉಟ್ಟುಕೊಳ್ಳಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಇವರು ತಲೆಗೆ ನಾರಿನ ಮುಂಡಾಸವನ್ನು, ಸೊಂಟಕ್ಕೆ ನಾರಿನ ಚಡ್ಡಿಯನ್ನು ಹಾಕಿಕೊಂಡಿರಲಿ; ಬೆವರುವ ಯಾವ ಉಡುಪನ್ನೂ ಉಟ್ಟುಕೊಳ್ಳಬಾರದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಅವರು ನಾರುಮಡಿಯ ಮುಂಡಾಸನ್ನು ಧರಿಸಿಕೊಳ್ಳುವರು. ಅದೇ ಬಟ್ಟೆಯ ಚಡ್ಡಿಯನ್ನೂ ಧರಿಸುವರು. ಅವರಿಗೆ ಬೆವರು ಬರಿಸುವ ಯಾವ ಬಟ್ಟೆಯಾಗಲಿ ಅವರು ಧರಿಸುವದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಅವರ ತಲೆಗಳ ಮೇಲೆ ನಾರಿನ ಮುಂಡಾಸಗಳೂ, ಅವರ ಸೊಂಟಗಳ ಮೇಲೆ ನಾರಿನ ಒಳಉಡುಪುಗಳೂ ಇರಬೇಕು. ಅವರು ಬೆವರು ಬರುವಂಥವುಗಳನ್ನು ಕಟ್ಟಿಕೊಳ್ಳಬಾರದು. ಅಧ್ಯಾಯವನ್ನು ನೋಡಿ |