ಯೆಹೆಜ್ಕೇಲನು 44:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 “ಅವರು ತಲೆಬೋಳಿಸಿಕೊಳ್ಳದೆ; ಕೂದಲನ್ನು ಬೆಳಸದೆ, ತಮ್ಮ ತಲೆ ಕೂದಲನ್ನು ಕತ್ತರಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 “ಅವರು ತಲೆ ಬೋಳಿಸಬಾರದು; ಕೂದಲನ್ನು ಬೆಳೆಸಬಾರದು, ಕತ್ತರಿಸಿಕೊಂಡಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಅವರು ತಲೆ ಬೋಳಿಸಬಾರದು, ಕೂದಲನ್ನು ಬೆಳಸಬಾರದು, ಕತ್ತರಿಸಿಕೊಂಡಿರಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 “ಆ ಯಾಜಕರು ತಮ್ಮ ತಲೆಯನ್ನು ಬೋಳಿಸುವದೂ ಇಲ್ಲ ಮತ್ತು ತಲೆಕೂದಲನ್ನು ಉದ್ದವಾಗಿ ಬೆಳೆಸುವದೂ ಇಲ್ಲ. ಇದು ಅವರಲ್ಲಿರುವ ಶೋಕವನ್ನು ಸೂಚಿಸುತ್ತದೆ. ಯಾಜಕರು ಯೆಹೋವನ ಸೇವೆಮಾಡುವಾಗ ಸಂತೋಷದಿಂದಿರಬೇಕು. ಅವರು ತಮ್ಮ ತಲೆಕೂದಲನ್ನು ಸಣ್ಣದಾಗಿರಿಸುವದಕ್ಕೆ ಕತ್ತರಿಸಬಹುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 “ ‘ಅವರು ತಮ್ಮ ತಲೆಗಳನ್ನು ಬೋಳಿಸಿಕೊಳ್ಳದೆ ಉದ್ದಕೂದಲನ್ನು ಬೆಳೆಸದೆ ತಮ್ಮ ತಲೆ ಕೂದಲುಗಳನ್ನು ಕತ್ತರಿಸಬೇಕು. ಅಧ್ಯಾಯವನ್ನು ನೋಡಿ |