Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 44:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಒಳಗಿನ ಅಂಗಳವನ್ನು ಪ್ರವೇಶಿಸುವಾಗ, ಯಾವ ಯಾಜಕನೂ ದ್ರಾಕ್ಷಾರಸವನ್ನು ಕುಡಿಯಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಒಳಗಿನ ಪ್ರಾಕಾರವನ್ನು ಪ್ರವೇಶಿಸುವಾಗ ಯಾವ ಯಾಜಕನೂ ದ್ರಾಕ್ಷಾರಸವನ್ನು ಕುಡಿದಿರಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಒಳಗಣ ಪ್ರಾಕಾರವನ್ನು ಪ್ರವೇಶಿಸುವಾಗ ಯಾವ ಯಾಜಕನೂ ದ್ರಾಕ್ಷಾರಸವನ್ನು ಕುಡಿದಿರಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಯಾಜಕರು ಒಳಗಿನ ಪ್ರಾಕಾರವನ್ನು ಪ್ರವೇಶಿಸುವಾಗ ದ್ರಾಕ್ಷಾರಸವನ್ನು ಕುಡಿದಿರಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಯಾವ ಯಾಜಕನೇ ಆಗಲಿ, ಒಳಗಿನ ಅಂಗಳದಲ್ಲಿ ಪ್ರವೇಶಿಸುವಾಗ ದ್ರಾಕ್ಷಾರಸವನ್ನು ಕುಡಿಯಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 44:21
6 ತಿಳಿವುಗಳ ಹೋಲಿಕೆ  

“ನೀನೂ ಹಾಗು ನಿನ್ನ ಮಕ್ಕಳೂ ದ್ರಾಕ್ಷಾರಸವನ್ನಾಗಲಿ ಅಥವಾ ಮದ್ಯವನ್ನಾಗಲಿ ಕುಡಿದು ದೇವದರ್ಶನದ ಗುಡಾರದೊಳಗೆ ಬರಬಾರದು; ಹಾಗೆ ಬಂದರೆ ಸಾಯುವಿರಿ. ಇದು ನಿನಗೂ ಮತ್ತು ನಿನ್ನ ಸಂತತಿಯವರೆಲ್ಲರಿಗೂ ಶಾಶ್ವತನಿಯಮ.


ಇನ್ನು ಮೇಲೆ ನೀರನ್ನು ಮಾತ್ರ ಕುಡಿಯುವವನಾಗಿರದೆ, ನಿನ್ನ ಅಜೀರ್ಣದ ಮತ್ತು ನಿನಗೆ ಆಗಾಗ್ಗೆ ಉಂಟಾಗುವ ಅಸ್ವಸ್ಥತೆಯ ಪರಿಹಾರಕ್ಕಾಗಿ ದ್ರಾಕ್ಷಾರಸವನ್ನು ಸ್ವಲ್ಪವಾಗಿ ತೆಗೆದುಕೊ.


ಅದೇ ರೀತಿಯಾಗಿ ಸಭಾಸೇವಕರು ಗೌರವವುಳ್ಳವರಾಗಿರಬೇಕು. ಅವರು ಎರಡು ಮಾತಿನವರೂ, ಮದ್ಯಾಸಕ್ತರೂ, ನೀಚಲಾಭವನ್ನು ಅಪೇಕ್ಷಿಸುವವರೂ ಆಗಿರದೆ,


ಅವನು ಕರ್ತನ ದೃಷ್ಟಿಯಲ್ಲಿ ಮಹಾಪುರುಷನಾಗಿರುವನು; ದ್ರಾಕ್ಷಾರಸವನ್ನಾಗಲಿ, ಯಾವ ಮದ್ಯವನ್ನಾಗಲಿ ಕುಡಿಯಬಾರದು; ಅವನು ಹುಟ್ಟಿದಂದಿನಿಂದಲೇ ಪವಿತ್ರಾತ್ಮಭರಿತನಾಗಿರುವನು.


ಯಾಜಕರು ವಿಧವೆಯನ್ನಾಗಲಿ, ಗಂಡನಿಂದ ಬಿಡಲ್ಪಟ್ಟವಳನ್ನಾಗಲಿ ಮದುವೆಯಾಗಬಾರದು; ಆದರೆ ಇಸ್ರಾಯೇಲ್ ವಂಶದ ಕನ್ಯೆಯನ್ನಾಗಲಿ, ಯಾಜಕನ ವಿಧವೆಯನ್ನಾಗಲಿ ಮದುವೆ ಮಾಡಿಕೊಳ್ಳಬಹುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು