ಯೆಹೆಜ್ಕೇಲನು 44:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಬಳಿಕ ಆ ಪುರುಷನು ಉತ್ತರದಿಕ್ಕಿನ ಹೆಬ್ಬಾಗಿಲಿನ ಮಾರ್ಗವಾಗಿ ನನ್ನನ್ನು ಆಲಯದ ಮುಂದೆ ಕರೆದುಕೊಂಡು ತಂದನು; ಆಹಾ, ನಾನು ನೋಡಿದ ಯೆಹೋವನ ಮಹಿಮೆಯೂ, ಯೆಹೋವನ ಆಲಯವನ್ನು ತುಂಬಿಕೊಂಡಿತು. ಅದನ್ನು ನೋಡಿ ನಾನು ಬೋರಲು ಬಿದ್ದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಬಳಿಕ ಆ ಪುರಷನು ಉತ್ತರ ಹೆಬ್ಬಾಗಿಲ ಮಾರ್ಗವಾಗಿ ನನ್ನನ್ನು ದೇವಸ್ಥಾನದ ಮುಂದುಗಡೆಗೆ ಕರೆದುತಂದನು; ಏನಾಶ್ಚರ್ಯ! ನಾನು ನೋಡುತ್ತಿದ್ದಂತೆ ಸರ್ವೇಶ್ವರನ ತೇಜಸ್ಸು ದೇವಾಲಯವನ್ನು ತುಂಬಿಕೊಂಡಿತ್ತು; ಅದನ್ನು ನೋಡಿ ಅಡ್ಡಬಿದ್ದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಬಳಿಕ ಆ ಪುರುಷನು ಬಡಗಣ ಹೆಬ್ಬಾಗಿಲ ಮಾರ್ಗವಾಗಿ ನನ್ನನ್ನು ದೇವಸ್ಥಾನದ ಮುಂದುಗಡೆಗೆ ಕರತಂದನು; ಆಹಾ, ನಾನು ನೋಡಲಾಗಿ ಯೆಹೋವನ ತೇಜಸ್ಸು ಯೆಹೋವನ ಆಲಯವನ್ನು ತುಂಬಿಕೊಂಡಿತ್ತು; ಅದನ್ನು ನೋಡಿ ಅಡ್ಡಬಿದ್ದೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಆ ಬಳಿಕ ನನ್ನನ್ನು ಉತ್ತರದ ದ್ವಾರದ ಮೂಲಕ ಆಲಯದ ಮುಂಭಾಗಕ್ಕೆ ಅವನು ಕರೆದುಕೊಂಡು ಹೋದನು. ನಾನು ನೋಡಿದಾಗ ಯೆಹೋವನ ತೇಜಸ್ಸು ಆತನ ಆಲಯವನ್ನು ತುಂಬುತ್ತಿತ್ತು. ನಾನು ಸಾಷ್ಟಾಂಗವೆರಗಿದೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಆಮೇಲೆ ಅವನು ನನ್ನನ್ನು ಉತ್ತರದ ಬಾಗಿಲಿನ ಮಾರ್ಗವಾಗಿ ಆಲಯದ ಮುಂದೆ ಕರೆದುಕೊಂಡು ಹೋದನು. ನಾನು ನೋಡಿದೆ ಯೆಹೋವ ದೇವರ ಮಹಿಮೆಯು ಯೆಹೋವ ದೇವರ ಆಲಯವನ್ನು ತುಂಬಿಕೊಂಡಿತು, ನಾನು ಬೋರಲು ಬಿದ್ದೆನು. ಅಧ್ಯಾಯವನ್ನು ನೋಡಿ |