Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 45:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನಿಮ್ಮ ತಕ್ಕಡಿಯೂ, ಧಾನ್ಯದ ಅಳತೆಯೂ, ರಸದ್ರವ್ಯದ ಅಳತೆಯೂ ನ್ಯಾಯವಾಗಿಯೇ ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ನಿಮ್ಮ ತಕ್ಕಡಿಯೂ ಧಾನ್ಯದ ಅಳತೆಯೂ ರಸದ್ರವ್ಯದ ಅಳತೆಯೂ ನ್ಯಾಯವಾಗಿಯೇ ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನಿಮ್ಮ ತಕ್ಕಡಿಯೂ ಧಾನ್ಯದ ಅಳತೆಯೂ ರಸದ್ರವ್ಯದ ಅಳತೆಯೂ ನ್ಯಾಯವಾಗಿಯೇ ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 “ಜನರನ್ನು ಮೋಸಪಡಿಸುವದನ್ನು ನಿಲ್ಲಿಸಿರಿ. ನ್ಯಾಯವಾದ ಅಳತೆಗಳನ್ನೂ ತ್ರಾಸುಗಳನ್ನೂ ಉಪಯೋಗಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನ್ಯಾಯವಾದ ತಕ್ಕಡಿಯೂ ನ್ಯಾಯವಾದ ಎಫಾವೂ ನ್ಯಾಯವಾದ ಬಾತ್ ಅಳತೆಯೂ ನಿಮಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 45:10
10 ತಿಳಿವುಗಳ ಹೋಲಿಕೆ  

ನ್ಯಾಯದ ಅಳತೆ ಮತ್ತು ತಕ್ಕಡಿಗಳು ಯೆಹೋವನ ಏರ್ಪಾಡು, ಚೀಲದಲ್ಲಿನ ತೂಕದಕಲ್ಲುಗಳೆಲ್ಲಾ ಆತನ ಕೈಕೆಲಸವೇ.


ಮೋಸದ ತಕ್ಕಡಿ ಯೆಹೋವನಿಗೆ ಅಸಹ್ಯ, ನ್ಯಾಯದ ತೂಕ ಆತನಿಗೆ ಸಂತೋಷ.


ಏಕೆಂದರೆ ಹತ್ತು ಎಕರೆ ಭಾಗವಾಯಿತು. ಭೂಮಿಯು ನಾಲ್ಕು ಕೊಳಗದಷ್ಟೇ ದ್ರಾಕ್ಷಾರಸವನ್ನಿಯುವುದು. ಬಿತ್ತಿದ ಒಂದು ಖಂಡುಗ ಬೀಜದಿಂದ ಕಡಿಮೆ ದವಸವು ಬರುವುದು.


ಯಜ್ಞಕ್ಕಿಂತಲೂ ನೀತಿನ್ಯಾಯಗಳು ಯೆಹೋವನಿಗೆ ಇಷ್ಟ.


ತೂಕದ ಕಲ್ಲನ್ನೂ, ಅಳತೆಯ ಪಾತ್ರೆಯನ್ನೂ ಹೆಚ್ಚಿಸುವುದು, ತಗ್ಗಿಸುವುದು ಇವೆರಡೂ ಯೆಹೋವನಿಗೆ ಅಸಹ್ಯ.


ನಿಮ್ಮ ತೂಕದ ಕಲ್ಲೂ ಮತ್ತು ನಿಮ್ಮ ಅಳತೆಯ ಸೇರೂ ನ್ಯಾಯವಾಗಿಯೇ ಇರಬೇಕು. ನೀವು ಹೀಗೆ ನಡೆದುಕೊಂಡರೆ ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದಲ್ಲಿ ಬಹುಕಾಲ ಬಾಳುವಿರಿ.


ಹೆಚ್ಚು ಕಡಿಮೆಯಾಗಿರುವ ಎರಡು ವಿಧವಾದ ತೂಕದ ಕಲ್ಲುಗಳನ್ನು ನಿಮ್ಮ ಚೀಲದಲ್ಲಿ ಇಟ್ಟುಕೊಳ್ಳಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು