ಯೆಹೆಜ್ಕೇಲನು 45:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ತೊಲೆಯು ಇಪ್ಪತ್ತು ಗೇರಾ ತೂಕವಾಗಿರಬೇಕು; ನಿಮ್ಮಲ್ಲಿ ಸಲ್ಲುವ ಮಾನೆಯು ಇಪ್ಪತ್ತು, ಇಪ್ಪತ್ತೈದು ಅಥವಾ ಹದಿನೈದು ತೊಲಾ ತೂಕದ್ದಾಗಿರಲಿ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಒಂದು ಶೇಕೆಲ್ ಇಪ್ಪತ್ತು ಗೇರಾ ತೂಕವಾಗಿರಬೇಕು; ನಿಮ್ಮಲ್ಲಿ ಸಲ್ಲುವ ಮಾನೆಯು ಇಪ್ಪತ್ತು, ಇಪ್ಪತ್ತೈದು ಅಥವಾ ಹದಿನೈದು ಶೆಕೆಲ್ ತೂಕದ್ದಾಗಿರಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ತೊಲೆಯು ಇಪ್ಪತ್ತು ಗೇರಾ ತೂಕವಾಗಿರಬೇಕು; ನಿಮ್ಮಲ್ಲಿ ಸಲ್ಲುವ ಮಾನೆಯು ಇಪ್ಪತ್ತು, ಇಪ್ಪತ್ತೈದು [ಅಥವಾ] ಹದಿನೈದು ತೊಲೆಯ ತೂಕದ್ದಾಗಿರಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಒಂದು ಶೆಕೆಲ್ ಇಪ್ಪತ್ತು ಗೆರಾ ಇರಬೇಕು. ಒಂದು ಮಿನವು ಅರವತ್ತು ಶೆಕೆಲ್‌ನಷ್ಟು ಇರಬೇಕು. ಅದು ಇಪ್ಪತ್ತು ಶೆಕೆಲ್ ಮತ್ತು ಇಪ್ಪತ್ತೈದು ಶೆಕೆಲ್ ಮತ್ತು ಹದಿನೈದು ಶೆಕೆಲ್‌ಗಳಿಗೆ ಸಮಾನವಾಗಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಒಂದು ಶೆಕೆಲ್ ಇಪ್ಪತ್ತು ಗೇರಾ ತೂಕವಾಗಿರಬೇಕು. ನಿಮ್ಮಲ್ಲಿ ಸಲ್ಲುವ ಮಾನೆಯು ಇಪ್ಪತ್ತು ಶೇಕೆಲು, ಇಪ್ಪತ್ತೈದು ಶೇಕೆಲು ಅಥವಾ ಹದಿನೈದು ಶೆಕೆಲ್ ತೂಕದ್ದಾಗಿರಲಿ. ಅಧ್ಯಾಯವನ್ನು ನೋಡಿ |