ಯೆಹೆಜ್ಕೇಲನು 45:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ದೇಶದ ಸಕಲ ಜನರು ಇಸ್ರಾಯೇಲಿನ ಅರಸನಿಗೆ ಈ ಕಾಣಿಕೆಯನ್ನು ಒಪ್ಪಿಸತಕ್ಕದ್ದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಇವುಗಳನ್ನು ದೇಶದ ಸಕಲ ಜನರು ಇಸ್ರಯೇಲಿನ ರಾಜನಿಗೆ ಒಪ್ಪಿಸತಕ್ಕದ್ದು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಇವುಗಳನ್ನು ದೇಶದ ಸಕಲ ಜನರು ಇಸ್ರಾಯೇಲಿನ ಪ್ರಭುವಿಗೆ ಒಪ್ಪಿಸತಕ್ಕದ್ದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 “ಇಸ್ರೇಲಿನಲ್ಲಿರುವ ಪ್ರತಿಯೊಬ್ಬನು ಈ ಕಾಣಿಕೆಯನ್ನು ಇಸ್ರೇಲಿನ ಅಧಿಪತಿಗೆ ಕೊಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ದೇಶದಲ್ಲಿರುವ ಜನರೆಲ್ಲರೂ ಈ ಕಾಣಿಕೆಯನ್ನು ಇಸ್ರಾಯೇಲನ ಪ್ರಭುವಿಗಾಗಿ ಕೊಡಬೇಕು. ಅಧ್ಯಾಯವನ್ನು ನೋಡಿ |