ಯೆಹೆಜ್ಕೇಲನು 45:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಆ ದಿನದಲ್ಲಿ ಪ್ರಭುವು ತನ್ನ ನಿಮಿತ್ತವೂ, ದೇಶದ ಜನರೆಲ್ಲರ ನಿಮಿತ್ತವೂ ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋರಿಯನ್ನು ಒಪ್ಪಿಸಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಆ ದಿನದಲ್ಲಿ ರಾಜನು ತನ್ನ ನಿಮಿತ್ತ ಹಾಗು ನಾಡಿನ ಜನರೆಲ್ಲರ ನಿಮಿತ್ತ ದೋಷಪರಿಹಾರಕಬಲಿಗಾಗಿ ಒಂದು ಹೋರಿಯನ್ನು ಒಪ್ಪಿಸಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಆ ದಿನದಲ್ಲಿ ಪ್ರಭುವು ತನ್ನ ನಿವಿುತ್ತವೂ ದೇಶದ ಜನರೆಲ್ಲರ ನಿವಿುತ್ತವೂ ದೋಷಪರಿಹಾರಕಯಜ್ಞಕ್ಕಾಗಿ ಒಂದು ಹೋರಿಯನ್ನು ಒಪ್ಪಿಸಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಆ ಸಮಯದಲ್ಲಿ ಪ್ರಜೆಯನ್ನಾಳುವ ರಾಜನು ತನಗೋಸ್ಕರವಾಗಿಯೂ ಇಸ್ರೇಲಿನ ಎಲ್ಲಾ ಜನರಿಗೋಸ್ಕರವಾಗಿಯೂ ಒಂದು ಹೋರಿಯನ್ನು ಬಲಿಯರ್ಪಿಸಬೇಕು. ಅದು ಪಾಪಪರಿಹಾರಕಯಜ್ಞಕ್ಕಾಗಿ ಸಮರ್ಪಿಸಲ್ಪಡುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಆ ದಿನದಲ್ಲಿ ಪ್ರಭುವು ತನಗಾಗಿಯೂ ದೇಶದ ಎಲ್ಲಾ ಜನರಿಗಾಗಿಯೂ ದೋಷಪರಿಹಾರ ಬಲಿಗಾಗಿ ಹೋರಿಯನ್ನು ಸಿದ್ಧಮಾಡಬೇಕು. ಅಧ್ಯಾಯವನ್ನು ನೋಡಿ |