ಯೆಹೆಜ್ಕೇಲನು 46:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಆಗ ಅವನು ನನಗೆ, “ಇವು ದೇವಾಲಯದ ಸೇವಕರು. ಯಜ್ಞಪಶುಗಳನ್ನು ತಂದ ಜನರಿಗೋಸ್ಕರ ಅವುಗಳ ಮಾಂಸವನ್ನು ಬೇಯಿಸಿದ ಪಾಕಶಾಲೆಗಳು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಆಗ ಅವನು ನನಗೆ, “ಇವು ದೇವಾಲಯದ ಸೇವಕರು ಬಲಿಪ್ರಾಣಿಗಳನ್ನು ತಂದ ಜನರಿಗಾಗಿ ಅವುಗಳ ಮಾಂಸವನ್ನು ಬೇಯಿಸುವ ಪಾಕಶಾಲೆಗಳು,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಆಗ ಅವನು ನನಗೆ - ಇವು ದೇವಾಲಯದ ಸೇವಕರು ಯಜ್ಞಪಶುಗಳನ್ನು ತಂದ ಜನರಿಗೋಸ್ಕರ ಅವುಗಳ ಮಾಂಸವನ್ನು ಬೇಯಿಸುವ ಪಾಕಶಾಲೆಗಳು ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಅವನು ನನಗೆ ಹೇಳಿದ್ದೇನೆಂದರೆ, “ಆಲಯದ ಈ ಸ್ಥಳದಲ್ಲಿ ಸೇವೆಮಾಡುವ ಜನರು ಸಾಮಾನ್ಯ ಜನರ ಯಜ್ಞದ ಮಾಂಸವನ್ನು ಆ ಜನರಿಗಾಗಿ ಬೇಯಿಸುವರು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಆಮೇಲೆ ಅವನು ನನಗೆ, “ಇವು ಮನೆಯ ಸೇವಕರು ಜನರ ಬಲಿಯನ್ನು ಬೇಯಿಸುವಂಥ ಸ್ಥಳಗಳು ಎಂದು ಹೇಳಿದನು.” ಅಧ್ಯಾಯವನ್ನು ನೋಡಿ |