ಯೆಹೆಜ್ಕೇಲನು 47:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನೀವು ಇಸ್ರಾಯೇಲಿನ ಹನ್ನೆರಡು ಕುಲಗಳಿಗೆ ದೇಶವನ್ನು ಬಾಧ್ಯವಾಗಿ ಹಂಚಿಕೊಡುವಾಗ ಮುಂದಿನ ಮೇರೆಗಳನ್ನು ಅನುಸರಿಸಬೇಕು. ಯೋಸೇಫಿಗೆ ಎರಡು ಪಾಲು ಸೇರಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ನೀವು ಇಸ್ರಯೇಲಿನ ಹನ್ನೆರಡು ಕುಲಗಳಿಗೆ ನಾಡನ್ನು ಬಾಧ್ಯವಾಗಿ ಹಂಚಿಕೊಡುವಾಗ ಮುಂದಿನ ಮೇರೆಗಳನ್ನು ಅನುಸರಿಸಬೇಕು. ಜೋಸೆಫಿಗೆ ಎರಡು ಪಾಲು ಸೇರಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನೀವು ಇಸ್ರಾಯೇಲಿನ ಹನ್ನೆರಡು ಕುಲಗಳಿಗೆ ದೇಶವನ್ನು ಬಾಧ್ಯವಾಗಿ ಹಂಚಿಕೊಡುವಾಗ ಮುಂದಿನ ಮೇರೆಗಳನ್ನು ಅನುಸರಿಸಬೇಕು. ಯೋಸೇಫಿಗೆ ಎರಡುಪಾಲು ಸೇರಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ನನ್ನ ಒಡೆಯನಾದ ಯೆಹೋವನು ಹೇಳುವುದೇನೆಂದರೆ, “ಇಸ್ರೇಲರ ಹನ್ನೆರಡು ಕುಲಗಳಿಗೆ ದೇಶವನ್ನು ವಿಂಗಡಿಸುವಾಗ ಅವುಗಳ ಮೇರೆ ಯಾವುವೆಂದರೆ, ಯೋಸೇಫನಿಗೆ ಎರಡು ಪಾಲು ಇರುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ನೀವು ಇಸ್ರಾಯೇಲಿನ ಹನ್ನೆರಡು ಗೋತ್ರಗಳ ಪ್ರಕಾರ ದೇಶವನ್ನು ಬಾಧ್ಯವಾಗಿ ಹೊಂದುವ ಹಾಗೆ ಇದು ಮೇರೆಯಾಗಿದೆ. ಯೋಸೇಫನಿಗೆ ಎರಡು ಪಾಲುಗಳು ಕೊಡಲಾಗಿದೆ. ಅಧ್ಯಾಯವನ್ನು ನೋಡಿ |