ಯೆಹೆಜ್ಕೇಲನು 47:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ನಾನು ನಿಮ್ಮ ಪೂರ್ವಿಕರಿಗೆ ಪ್ರಮಾಣವಾಗಿ ವಾಗ್ದಾನ ಮಾಡಿದ ಈ ದೇಶವನ್ನು ನೀವೆಲ್ಲರೂ ಸರಿಸಮಾನವಾಗಿ ಅನುಭವಿಸುವಿರಿ. ಇದು ನಿಮಗೆ ಸ್ವತ್ತಾಗಿಯೇ ಇರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ನಾನು ನಿಮ್ಮ ಪಿತೃಗಳಿಗೆ ಪ್ರಮಾಣವಾಗಿ ವಾಗ್ದಾನಮಾಡಿದ ಈ ನಾಡನ್ನು ನೀವೆಲ್ಲರೂ ಸರಿಸಮಾನವಾಗಿ ಅನುಭವಿಸಿರಿ; ಇದು ನಿಮಗೆ ಸೊತ್ತಾಗಿಯೇ ಇರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ನಾನು ನಿಮ್ಮ ಪಿತೃಗಳಿಗೆ ಪ್ರಮಾಣವಾಗಿ ವಾಗ್ದಾನಮಾಡಿದ ಈ ದೇಶವನ್ನು ನೀವೆಲ್ಲರೂ ಸರಿಸಮಾನವಾಗಿ ಅನುಭವಿಸುವಿರಿ; ಇದು ನಿಮಗೆ ಸ್ವಾಸ್ತ್ಯವಾಗಿಯೇ ಇರುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ನೀವು ದೇಶವನ್ನು ಸಮಾನವಾಗಿ ಪಾಲು ಮಾಡಬೇಕು. ನಾನು ನಿಮ್ಮ ಪೂರ್ವಿಕರಿಗೆ ಈ ದೇಶವನ್ನು ಕೊಡುತ್ತೇನೆಂದು ವಾಗ್ದಾನ ಮಾಡಿದ್ದೆನು. ಈಗ ನಾನು ಇದನ್ನು ನಿಮಗೆ ಕೊಡುತ್ತಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ನೀವು ಒಬ್ಬೊಬ್ಬರೂ ಸರಿಯಾಗಿ ಅದನ್ನು ಬಾಧ್ಯವಾಗಿ ಹೊಂದಬೇಕು. ಏಕೆಂದರೆ ಅದನ್ನು ನಿಮ್ಮ ಪಿತೃಗಳಿಗೆ ಕೊಡುವ ಹಾಗೆ ನಾನು ಕೈಯೆತ್ತಿ ಪ್ರಮಾಣ ಮಾಡಿದ್ದೇನೆ. ಈ ದೇಶವು ನಿಮಗೆ ಬಾಧ್ಯವಾಗಿ ಬರುವುದು. ಅಧ್ಯಾಯವನ್ನು ನೋಡಿ |