ಯೆಹೆಜ್ಕೇಲನು 47:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಹಮಾತ್, ಬೇರೋತ, ದಮಸ್ಕದವರೆಗೂ ಹಮಾತಿನ ಮೇರೆಗೂ ಮಧ್ಯವಾಗಿರುವ ಸಿಬ್ರಯಿಮ್ ಎಂಬ ಊರುಗಳ ಮೇಲೆ ಹವ್ರಾನಿನ ಮೇರೆಯಲ್ಲಿರುವ ಹಾಚೇರ್ ಹತ್ತೀಕೋನಿನ ಬಳಿಯಲ್ಲಿ ಮುಗಿಯಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಹೆತ್ಲೋನಿನ ಮಾರ್ಗವಾಗಿ ಬಂದು ಹಮಾತ್, ಬೇರೋತ, ದಮಸ್ಕದ ಎಲ್ಲೆಗೂ ಹಮಾತಿನ ಎಲ್ಲೆಗೂ ನಡುವಣ ಸಿಬ್ರಯಿಮ್ ಎಂಬ ಊರುಗಳ ಮೇಲೆ ಹವ್ರಾನಿನ ಸರಹದ್ದಿಗೆ ಹತ್ತಿರವಾದ ಹಾಚೇರ್ ಹತ್ತೀಕೋನಿನ ಬಳಿಯಲ್ಲಿ ಮುಗಿಯಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಹಮಾತ್, ಬೇರೋತ, ದಮಸ್ಕದ ಎಲ್ಲೆಗೂ ಹಮಾತಿನ ಎಲ್ಲೆಗೂ ನಡುವಣ ಸಿಬ್ರಯಿಮ್ ಎಂಬ ಊರುಗಳ ಮೇಲೆ ಹವ್ರಾನಿನ ಸರಹದ್ದಿಗೆ ಹತ್ತಿರವಾದ ಹಾಚೇರ್ ಹತ್ತೀಕೋನಿನ ಬಳಿಯಲ್ಲಿ ಮುಗಿಯಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಅಲ್ಲಿಂದ ಬೇರೋತ್ ಕಡೆಗೂ ಅಲ್ಲಿಂದ ಸಿಬ್ರಯಿಮ್ (ಇದು ದಮಸ್ಕ ಮತ್ತು ಹಾಮತ್‌ಗಳ ಮೇರೆಯಲ್ಲಿದೆ) ಕಡೆಗೂ ಅಲ್ಲಿಂದ ಹಾಚೇರ್ ಕಡೆಗೂ ಅಲ್ಲಿಂದ ಹತ್ತೀಕೋನ್ (ಇದು ಹವಾನದ ಮೇರೆಯಲ್ಲಿದೆ) ಕಡೆಗೂ ಹೋಗುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಹಮಾತೂ ಬೇರೋತವು, ದಮಸ್ಕದವರೆಗೂ ಹಾಮಾತಿನ ಮೇರೆಗೂ ಮಧ್ಯವಾಗಿರುವ ಸಿಬ್ರಯಿಮ್ ಹವ್ರಾನಿನ ಮೇರೆಯಲ್ಲಿರುವ ಹಾಚೇರ್ ಹತ್ತೀಕೋನಿನ ಬಳಿಯಲ್ಲಿ ಮುಗಿಯಬೇಕು. ಅಧ್ಯಾಯವನ್ನು ನೋಡಿ |