ಯೆಹೆಜ್ಕೇಲನು 47:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಯಾವ ಕುಲದಲ್ಲಿ ವಿದೇಶಿಯು ಪ್ರವಾಸವಾಗಿರುತ್ತಾನೋ ಅಲ್ಲಿ ಅವನಿಗೆ ಸ್ವತ್ತನ್ನು ಕೊಡಬೇಕು” ಇದು ಕರ್ತನಾದ ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಯಾವ ಕುಲದಲ್ಲಿ ವಿದೇಶಿಯು ನೆಲೆಯಾಗಿರುತ್ತಾನೋ ಅಲ್ಲಿ ಅವನಿಗೆ ಸೊತ್ತನ್ನು ಕೊಡಬೇಕು; ಇದು ಸರ್ವೇಶ್ವರನಾದ ದೇವರ ನುಡಿ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಯಾವ ಕುಲದಲ್ಲಿ ವಿದೇಶಿಯು ಪ್ರವಾಸವಾಗಿರುತ್ತಾನೋ ಅಲ್ಲಿ ಅವನಿಗೆ ಸ್ವಾಸ್ತ್ಯವನ್ನು ಕೊಡಬೇಕು; ಇದು ಕರ್ತನಾದ ಯೆಹೋವನ ನುಡಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಯಾವ ಕುಲದವರೊಂದಿಗೆ ಆ ಪರದೇಶಸ್ಥನು ವಾಸವಾಗಿರುತ್ತಾನೋ ಅದೇ ಕುಲದವರು ಅವನಿಗೆ ನೆಲವನ್ನು ಕೊಡಬೇಕು.” ಇದು ನನ್ನ ಒಡೆಯನಾದ ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ವಿದೇಶಿಯರು ಯಾವ ಗೋತ್ರದ ಸಂಗಡ ತಂಗುತ್ತಾರೋ ಅದರಲ್ಲಿಯೇ ನೀವು ಅವರಿಗೆ ಸೊತ್ತನ್ನು ಕೊಡಬೇಕು,” ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ. ಅಧ್ಯಾಯವನ್ನು ನೋಡಿ |