Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 48:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಪಟ್ಟಣದ ಅಳತೆಯು ಹೀಗಿರಬೇಕು: ಉತ್ತರದ ಕಡೆಯಲ್ಲಿ ನಾಲ್ಕು ಸಾವಿರದ ಐನೂರು ಮೊಳವು, ದಕ್ಷಿಣದ ಕಡೆಯಲ್ಲಿ ನಾಲ್ಕು ಸಾವಿರದ ಐನೂರು ಮೊಳವು; ಪೂರ್ವದ ಕಡೆಯಲ್ಲಿ ನಾಲ್ಕು ಸಾವಿರದ ಐನೂರು ಮೊಳವು ಮತ್ತು ಪಶ್ಚಿಮಕ್ಕೆ ನಾಲ್ಕು ಸಾವಿರದ ಐನೂರು ಮೊಳವು ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ರಾಜಧಾನಿಯ ಅಳತೆ ಹೀಗಿರಬೇಕು: ಉತ್ತರದ ಪಕ್ಕವು 2,240 ಮೀಟರ್, ದಕ್ಷಿಣದ ಪಕ್ಕವು 2,250 ಮೀಟರ್, ಪೂರ್ವದ ಪಕ್ಕವು 2,250 ಮೀಟರ್, ಪಶ್ಚಿಮದ ಪಕ್ಕವು 2,250 ಮೀಟರ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ರಾಜಧಾನಿಯ ಆಳತೆಯು ಹೀಗಿರಬೇಕು; ಬಡಗಣ ಪಕ್ಕವು ನಾಲ್ಕು ಸಾವಿರದ ಐನೂರು ಮೊಳ, ತೆಂಕಣ ಪಕ್ಕವು ನಾಲ್ಕು ಸಾವಿರದ ಐನೂರು ಮೊಳ, ಮೂಡಣ ಪಕ್ಕವು ನಾಲ್ಕು ಸಾವಿರದ ಐನೂರು ಮೊಳ, ಪಡುವಣ ಪಕ್ಕವು ನಾಲ್ಕು ಸಾವಿರದ ಐನೂರು ಮೊಳ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ನಗರದ ಅಳತೆಯು ಈ ರೀತಿಯಾಗಿ ಇರುವದು; ಉತ್ತರದ ಮೇರೆಯು ನಾಲ್ಕು ಸಾವಿರದ ಐನೂರು ಮೊಳ; ದಕ್ಷಿಣದ ಮೇರೆಯು ನಾಲ್ಕು ಸಾವಿರದ ಐನೂರು ಮೊಳ, ಪೂರ್ವದಿಕ್ಕಿನ ಮೇರೆಯು ನಾಲ್ಕು ಸಾವಿರದ ಐನೂರು ಮೊಳ ಮತ್ತು ಪಶ್ಚಿಮ ದಿಕ್ಕಿನ ಮೇರೆಯು ನಾಲ್ಕು ಸಾವಿರದ ಐನೂರು ಮೊಳ ಇರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಮತ್ತು ಅದರ ಅಳತೆಯು ಈ ರೀತಿ ಇರುತ್ತದೆ: ಉತ್ತರದ ಕಡೆಗೆ ಸುಮಾರು ಎರಡೂವರೆ ಕಿಲೋಮೀಟರ್, ದಕ್ಷಿಣದ ಕಡೆಗೆ ಸುಮಾರು ಎರಡೂವರೆ ಕಿಲೋಮೀಟರ್, ಪೂರ್ವಕ್ಕೆ ಸುಮಾರು ಎರಡೂವರೆ ಕಿಲೋಮೀಟರ್, ಪಶ್ಚಿಮಕ್ಕೆ ಸುಮಾರು ಎರಡೂವರೆ ಕಿಲೋಮೀಟರ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 48:16
2 ತಿಳಿವುಗಳ ಹೋಲಿಕೆ  

ಆ ಪಟ್ಟಣವು ಚಚ್ಚೌಕವಾಗಿತ್ತು. ಅದರ ಉದ್ದವು ಅದರ ಅಗಲದಷ್ಟಿತ್ತು. ಅವನು ಆ ಪಟ್ಟಣವನ್ನು ಕೋಲಿನಿಂದ ಅಳತೆ ಮಾಡಿದನು. ಅಳತೆಯು ಸುಮಾರು 2,200 ಕಿಲೋಮೀಟರುಗಳಷ್ಟಿತ್ತು. ಅದರ ಉದ್ದವು, ಅಗಲವು, ಎತ್ತರವು ಸಮವಾಗಿದ್ದವು.


ಪಟ್ಟಣಕ್ಕೆ ಸುತ್ತಣ ಪ್ರದೇಶವಿರಬೇಕು. ಅದರ ಅಗಲವು ಉತ್ತರದಲ್ಲಿ ಇನ್ನೂರೈವತ್ತು ಮೊಳವು, ದಕ್ಷಿಣದಲ್ಲಿ ಇನ್ನೂರೈವತ್ತು ಮೊಳವು, ಪೂರ್ವದಲ್ಲಿ ಇನ್ನೂರೈವತ್ತು ಮೊಳವು ಮತ್ತು ಪಶ್ಚಿಮದಲ್ಲಿ ಇನ್ನೂರೈವತ್ತು ಮೊಳವು ಇರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು