ಯೆಹೆಜ್ಕೇಲನು 48:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಗಾದನ್ ಮೇರೆಯು ದಕ್ಷಿಣದ ಕಡೆಯಲ್ಲಿ, ದಕ್ಷಿಣದ ಮೇರೆಯು ತಾಮಾರಿನಿಂದ ಹೊರಟು ಮೇರೀಬತ್ ಕಾದೇಶಿನ ಹಳ್ಳವನ್ನು ದಾಟಿ, (ಐಗುಪ್ತದ ಮುಂದಣ) ನದಿಯ ಮಾರ್ಗವಾಗಿ ಮಹಾ ಸಮುದ್ರಕ್ಕೆ ಸೇರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಗಾದಿನ ತೆಂಕಣ ಸರಹದ್ದಿನಲ್ಲಿ ನಾಡಿನ ಮೇರೆಯು ತಾಮಾರಿನಿಂದ ಹೊರಟು ಮೇರೀಬತ್ ಕಾದೇಶಿನ ಹಳ್ಳವನ್ನು ದಾಟಿ ಈಜಿಪ್ಟಿನ ಮುಂದಣ ತೊರೆಯ ಮಾರ್ಗವಾಗಿ ದೊಡ್ಡ ಸಮುದ್ರಕ್ಕೆ ಮುಟ್ಟುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಗಾದಿನ ತೆಂಕಣ ಸರಹದ್ದಿನಲ್ಲಿ ದೇಶದ ಮೇರೆಯು ತಾಮಾರಿನಿಂದ ಹೊರಟು ಮೇರೀಬತ್‍ಕಾದೇಶಿನ ಹಳ್ಳವನ್ನು ದಾಟಿ [ಐಗುಪ್ತದ ಮುಂದಣ] ತೊರೆಯ ಮಾರ್ಗವಾಗಿ ದೊಡ್ಡ ಸಮುದ್ರಕ್ಕೆ ಮುಟ್ಟುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 “ದೇವರ ಪ್ರಾಂತ್ಯದ ದಕ್ಷಿಣದ ಮೇರೆಯು ತಾಮಾರಿನಿಂದ ಪ್ರಾರಂಭವಾಗಿ ಮೆರೀಬೋತ್‌ಕಾದೇಶ್ ಎಂಬ ಮರುಭೂಮಿಯ ನೀರಿನಾಶ್ರಯಕ್ಕೆ ಹೋಗುತ್ತದೆ. ಅನಂತರ ಈಜಿಪ್ಟಿನ ನದಿಯ ಅಂಚಿನಲ್ಲಿ ಮುಂದುವರಿದು ಭೂಮಧ್ಯ ಸಮುದ್ರಕ್ಕೆ ತಾನು ಸೇರುವ ಸ್ಥಳಕ್ಕೆ ಹೋಗುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಗಾದಿನ ಮೇರೆಯ ಬಳಿಯಲ್ಲಿ ದಕ್ಷಿಣದ ಕಡೆಯಲ್ಲಿ ದಕ್ಷಿಣದ ಮೇರೆಯು ತಾಮಾರ್ ಮೊದಲುಗೊಂಡು ಮೆರೀಬಾ ಕಾದೇಶಿನ ಹಳ್ಳದ ಮೇಲೆ ಈಜಿಪ್ಟಿನ ಮುಂದಿರುವ, ತೊರೆಯ ಮಾರ್ಗವಾಗಿ ದೊಡ್ಡ ಸಮುದ್ರದವರೆಗೆ ಇರುವುದು. ಅಧ್ಯಾಯವನ್ನು ನೋಡಿ |