ಯೆಹೆಜ್ಕೇಲನು 5:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಆಗ ನಾನು ನಿನ್ನನ್ನು ಹಾಳುಮಾಡಲಿಕ್ಕೆ ಕ್ಷಾಮವೆಂಬ ನಾಶಕರವಾದ ತೀಕ್ಷ್ಣ ಬಾಣಗಳನ್ನು ನಿನ್ನ ಮೇಲೆ ಬಿಡುವೆನು; ನಿನ್ನನ್ನು ಬರದಿಂದ ಬಹಳವಾಗಿ ಬಾಧಿಸಿ ನಿನ್ನ ಆಹಾರ ಸರಬರಾಜನ್ನು ನಿಲ್ಲಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಆಗ ನಾನು ನಿನ್ನನ್ನು ಹಾಳುಮಾಡಲು ಕ್ಷಾಮವೆಂಬ ವಿನಾಶಕರವಾದ ತೀಕ್ಷ್ಣಬಾಣಗಳನ್ನು ನಿನ್ನ ಮೇಲೆ ಬಿಡುವನು. ನಿನ್ನನ್ನು ಬರದಿಂದ ಬಹಳವಾಗಿ ಬಾಧಿಸಿ ನಿನ್ನ ಆಹಾರ ಸರಬರಾಜನ್ನು ನಿಲ್ಲಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಆಗ ನಾನು ನಿನ್ನನ್ನು ಹಾಳುಮಾಡಲಿಕ್ಕೆ ಕ್ಷಾಮವೆಂಬ ನಾಶಕರವಾದ ತೀಕ್ಷ್ಣಬಾಣಗಳನ್ನು ನಿನ್ನ ಮೇಲೆ ಬಿಡುವೆನು; ನಿನ್ನನ್ನು ಬರದಿಂದ ಬಹಳವಾಗಿ ಬಾಧಿಸಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಬರಗಾಲವೆಂಬ ಮರಣಕರವಾದ ಮತ್ತು ನಾಶಕರವಾದ ಬಾಣಗಳಿಂದ ನಾನು ನಿನ್ನನ್ನು ನಾಶಗೊಳಿಸುವದಕ್ಕಾಗಿಯೇ ಹೊಡೆಯುತ್ತೇನೆ. ನಾನು ನಿನ್ನ ದೇಶಕ್ಕೆ ಕ್ಷಾಮದ ಮೇಲೆ ಕ್ಷಾಮವನ್ನು ಬರಮಾಡುವೆನು ಮತ್ತು ನಿನ್ನ ಆಹಾರ ಸರಬರಾಜನ್ನು ನಿಲ್ಲಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಆಗ ನಾನು ನಿನ್ನನ್ನು ಹಾಳುಮಾಡಲು ಕ್ಷಾಮವೆಂಬ ವಿನಾಶಕರವಾದ ತೀಕ್ಷ್ಣ ಬಾಣಗಳನ್ನು ನಿನ್ನ ಮೇಲೆ ಬಿಡುವೆನು. ನಿನ್ನ ಮೇಲೆ ಭಯಂಕರವಾದ ಕ್ಷಾಮವನ್ನು ಬರಮಾಡಿ ನಿನ್ನ ಆಹಾರ ಸರಬರಾಜನ್ನು ನಿಲ್ಲಿಸುವೆನು. ಅಧ್ಯಾಯವನ್ನು ನೋಡಿ |