ಯೆಹೆಜ್ಕೇಲನು 5:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಆಗ ಕಡೆಯ ಭಾಗದಲ್ಲಿ ಉಳಿಸಿಕೊಂಡ ಕೆಲವು ಕೂದಲನ್ನು ನಿನ್ನ ಮೇಲಂಗಿಯ ಅಂಚಿನಲ್ಲಿ ಕಟ್ಟು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಈ ಕಡೆಯ ಭಾಗದಲ್ಲಿ ಉಳಿಸಿಕೊಂಡ ಕೆಲವು ಕೂದಲನ್ನು ನಿನ್ನ ಮೇಲಂಗಿಯ ಅಂಚಿನಲ್ಲಿ ಕಟ್ಟು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಆಗ ಕಡೆಯ ಭಾಗದಲ್ಲಿ ಉಳಿಸಿಕೊಂಡ ಕೆಲವು ಕೂದಲನ್ನು ನಿನ್ನ ಮೇಲಂಗಿಯ ಅಂಚಿನಲ್ಲಿ ಕಟ್ಟು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಆದರೆ ನೀನು ಅದರಿಂದ ಕೆಲವು ಕೂದಲನ್ನು ತೆಗೆದು ನಿನ್ನ ಮೇಲಂಗಿಯ ಅಂಚಿನಲ್ಲಿ ಸುತ್ತಿಡು. ನಾನು ನನ್ನ ಜನರಲ್ಲಿ ಕೆಲವರನ್ನು ರಕ್ಷಿಸುವೆನು ಎಂಬುದಕ್ಕೆ ಇದು ಗುರುತಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ನೀನು ಅವುಗಳೊಳಗಿಂದ ಕೆಲವು ಕೂದಲನ್ನು ಲೆಕ್ಕದಲ್ಲಿ ತೆಗೆದು, ನಿನ್ನ ಸೆರಗುಗಳಲ್ಲಿ ಕಟ್ಟು,” ಎಂದನು. ಅಧ್ಯಾಯವನ್ನು ನೋಡಿ |