ಯೆಹೆಜ್ಕೇಲನು 5:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಆಮೇಲೆ ಇವುಗಳಲ್ಲಿ ಕೆಲವನ್ನು ಆರಿಸಿ ಬೆಂಕಿಯೊಳಗೆ ಹಾಕಿ ಸುಡು; ಅವುಗಳಿಂದ ಬೆಂಕಿಯು ಹೊರಟು ಇಸ್ರಾಯೇಲ್ ವಂಶವನ್ನೆಲ್ಲಾ ವ್ಯಾಪಿಸುವುದು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಆಮೇಲೆ ಇವುಗಳಲ್ಲಿ ಕೆಲವನ್ನು ಆರಿಸಿ ಬೆಂಕಿಯಲ್ಲಿ ಹಾಕಿ ಸುಡು; ಅವುಗಳಿಂದ ಬೆಂಕಿ ಹೊರಟು ಇಸ್ರಯೇಲ್ ವಂಶವನ್ನೆಲ್ಲಾ ವ್ಯಾಪಿಸುವುದು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಆಮೇಲೆ ಇವುಗಳಲ್ಲಿ ಕೆಲವನ್ನು ಆರಿಸಿ ಬೆಂಕಿಯೊಳಗೆ ಹಾಕಿ ಸುಡು; ಅವುಗಳಿಂದ ಬೆಂಕಿಯು ಹೊರಟು ಇಸ್ರಾಯೇಲ್ ವಂಶವನ್ನೆಲ್ಲಾ ವ್ಯಾಪಿಸುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಬಳಿಕ ಕೂದಲಲ್ಲಿ ಸ್ವಲ್ಪವನ್ನು ಮತ್ತೆ ತೆಗೆದುಕೊಂಡು ಬೆಂಕಿಯಲ್ಲಿ ಹಾಕಿ ಸುಟ್ಟುಬಿಡು. ಅಲ್ಲಿಂದ ಬೆಂಕಿಯು ಹಬ್ಬಿ ಇಡೀ ಇಸ್ರೇಲ್ ಜನಾಂಗವನ್ನು ನಾಶಮಾಡುವುದು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಆಮೇಲೆ ಅವುಗಳೊಳಗಿಂದ ಕೆಲವನ್ನು ತೆಗೆದು ಬೆಂಕಿಯ ಮಧ್ಯದಲ್ಲಿ ಹಾಕಿ, ಅವುಗಳನ್ನು ಬೆಂಕಿಯಿಂದ ಸುಡು. ಏಕೆಂದರೆ ಇದರಿಂದ ಆ ಬೆಂಕಿಯು ಸಮಸ್ತ ಇಸ್ರಾಯೇಲಿನ ಮನೆತನದವರಿಗೂ ಹೋಗುವುದು. ಅಧ್ಯಾಯವನ್ನು ನೋಡಿ |