ಯೆಹೆಜ್ಕೇಲನು 7:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಅವರು ಕೊಂಬನ್ನೂದಿ ಎಲ್ಲವನ್ನೂ ಸಿದ್ಧ ಮಾಡಿದರೂ ಯಾರೂ ಯುದ್ಧಕ್ಕೆ ಹೊರಡುವುದಿಲ್ಲ; ನನ್ನ ರೋಷಾಗ್ನಿಯು ಆ ಸಮೂಹದವರೆಲ್ಲರ ಮೇಲೆ ಹತ್ತಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಅವರು ಕೊಂಬನ್ನೂದಿ ಸರ್ವಸನ್ನಾಹ ಮಾಡಿದರೂ ಯಾರು ಯುದ್ಧಕ್ಕೆ ಹೊರಡರು; ನನ್ನ ರೋಷಾಗ್ನಿ ಆ ಸಮಾಜದವರೆಲ್ಲರ ಮೇಲೆ ಹತ್ತಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಅವರು ಕೊಂಬನ್ನೂದಿ ಸರ್ವಸನ್ನಾಹ ಮಾಡಿದರೂ ಯಾರೂ ಯುದ್ಧಕ್ಕೆ ಹೊರಡರು; ನನ್ನ ರೋಷಾಗ್ನಿಯು ಆ ಸಮೂಹದವರೆಲ್ಲರ ಮೇಲೆ ಹತ್ತಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 “ಅವರು ಜನರನ್ನು ಎಚ್ಚರಿಸುವುದಕ್ಕಾಗಿ ತುತ್ತೂರಿಯನ್ನು ಊದುವರು. ಜನರು ಯುದ್ಧಕ್ಕೆ ತಯಾರಾಗುವರು. ಆದರೆ ಅವರು ರಣರಂಗಕ್ಕೆ ಹೋಗುವುದಿಲ್ಲ. ಯಾಕೆಂದರೆ ಆ ಜನಸಮೂಹಕ್ಕೆ ನಾನು ಎಷ್ಟು ಸಿಟ್ಟುಗೊಂಡಿದ್ದೇನೆ ಎಂಬುದನ್ನು ತೋರಿಸುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 “ ‘ಅವರು ಕಹಳೆಯನ್ನೂದಿ ಎಲ್ಲವನ್ನೂ ಸಿದ್ಧ ಮಾಡಿಕೊಂಡಿದ್ದಾರೆ. ಆದರೆ ಯಾರೂ ಯುದ್ಧಕ್ಕೆ ಹೋಗುವುದಿಲ್ಲ. ಏಕೆಂದರೆ ಆ ಎಲ್ಲಾ ಜನಸಮೂಹದ ಮೇಲೆ ನನ್ನ ಕೋಪವಿದೆ. ಅಧ್ಯಾಯವನ್ನು ನೋಡಿ |