ಯೆಹೆಜ್ಕೇಲನು 7:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಎಲ್ಲರ ಕೈಗಳು ಜೋಲುಬಿದ್ದಿರುವುವು, ಎಲ್ಲರ ಮೊಣಕಾಲುಗಳು ನೀರಿನಂತೆ ಅದರುವುವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಎಲ್ಲರ ಕೈಗಳು ಜೋಲು ಬಿದ್ದಿರುವುವು; ಎಲ್ಲರ ಮೊಣಕಾಲುಗಳು ನೀರಿನಂತೆ ಅದರುವುವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಎಲ್ಲರ ಕೈಗಳು ಜೋಲು ಬಿದ್ದಿರುವವು, ಎಲ್ಲರ ಮೊಣಕಾಲುಗಳು ನೀರಿನಂತೆ ಚಂಚಲವಾಗಿರುವವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ತಮ್ಮ ಕೈಗಳನ್ನು ಮೇಲಕ್ಕೆ ಎತ್ತುವಷ್ಟು ದುಃಖ ಮತ್ತು ಆಯಾಸ ಅವರಲ್ಲಿದೆ. ಅವರ ಕಾಲುಗಳು ನೀರಿನಂತಿರುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಕೈಗಳೆಲ್ಲಾ ಜೋತಾಡುವುವು, ಎಲ್ಲಾ ಮೊಣಕಾಲುಗಳು ನೀರಿನ ಹಾಗೆ ಆಗುವುವು. ಅಧ್ಯಾಯವನ್ನು ನೋಡಿ |