ಯೆಹೆಜ್ಕೇಲನು 7:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಅನ್ಯರ ಕೈಯಿಂದ ಕೊಳ್ಳೆಹೊಡೆಯಿಸಿ ಲೋಕದ ಅತಿ ದುಷ್ಟರಿಂದ ಸೂರೆಮಾಡಿಸುವೆನು; ಅವರು ಅದನ್ನು ಹೊಲೆಗೊಳಿಸುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಆದಕಾರಣ ಅದನ್ನು ಅವರಿಗೆ ಅಶುದ್ಧ ಪದಾರ್ಥವನ್ನಾಗಿ ಮಾಡುವೆನು. ಅನ್ಯರ ಕೈಯಿಂದ ಕೊಳ್ಳೆ ಹೊಡೆಯಿಸಿ ಲೋಕಕುಖ್ಯಾತ ದುಷ್ಟರಿಂದ ಸೂರೆಮಾಡಿಸುವೆನು; ಅವರು ಅದನ್ನು ಹೊಲೆಗೊಳಿಸುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಅನ್ಯರ ಕೈಯಿಂದ ಕೊಳ್ಳೆಹೊಡೆಯಿಸಿ ಲೋಕದ ಅತಿ ದುಷ್ಟರಿಂದ ಸೂರೆ ಮಾಡಿಸುವೆನು; ಅವರು ಅದನ್ನು ಹೊಲೆಗೊಳಿಸುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಬೇರೆ ದೇಶದವರು ಅವರ ಐಶ್ವರ್ಯವನ್ನು ಲೂಟಿಮಾಡಿಕೊಂಡು ಹೋಗಲು ನಾನು ಅವಕಾಶಕೊಡುವೆನು. ಭೂಮಿಯ ಮೇಲಿರುವ ಅತ್ಯಂತ ದುಷ್ಟರಾದ ಜನರಿಗೆ ನಾನು ಅದನ್ನು ಕೊಳ್ಳೆಯನ್ನಾಗಿ ಕೊಡುವೆನು. ಅವರು ಅದನ್ನು ಹೊಲಸು ಮಾಡುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ನಾನು ಅದನ್ನು ವಿದೇಶಿಯರ ಕೈಗೆ ಕೊಳ್ಳೆಯಾಗಿಯೂ, ಭೂಮಿಯ ದುಷ್ಟರಿಗೆ ಸೂರೆಯಾಗಿಯೂ ಒಪ್ಪಿಸುವೆನು. ಅವರು ಅದನ್ನು ಅಪವಿತ್ರಪಡಿಸುವರು. ಅಧ್ಯಾಯವನ್ನು ನೋಡಿ |