ಯೆಹೆಜ್ಕೇಲನು 8:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಇಗೋ, ನಾನು ನೋಡಲಾಗಿ ಬೆಂಕಿಯು ಉರಿಯುತ್ತದೋ ಎಂಬಂತೆ ನನಗೆ ತೇಜೋರೂಪವು ಕಾಣಿಸಿತು; ಸೊಂಟದ ಹಾಗೆ ತೋರುವ ಅದರ ಮಧ್ಯಭಾಗದಿಂದ ಕೆಳಗಡೆ ಬೆಂಕಿಯು ಉರಿಯುತ್ತಿತ್ತು; ಅದರ ಮಧ್ಯಭಾಗದಿಂದ ಮೇಲ್ಗಡೆ ಸುವರ್ಣವು ಥಳಥಳಿಸುತ್ತದೋ ಎಂಬಂತೆ ಅದ್ಭುತಕಾಂತಿಯು ಹೊಳೆಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಇಗೋ, ನಾನು ನೋಡುತ್ತಿದ್ದಂತೆ ಬೆಂಕಿ ಉರಿಯುತ್ತದೋ ಎಂಬಂತೆ ಮನುಷ್ಯಾಕೃತಿಯೊಂದು ನನಗೆ ಕಾಣಿಸಿತು; ಸೊಂಟದ ಹಾಗೆ ತೋರುವ ಅದರ ಮಧ್ಯಭಾಗದಿಂದ ಕೆಳಗಡೆ ಬೆಂಕಿ ಉರಿಯುತ್ತಿತ್ತು; ಅದರ ಮಧ್ಯಭಾಗದಿಂದ ಮೇಲ್ಗಡೆ ಸುವರ್ಣವು ಥಳಥಳಿಸುತ್ತದೋ ಎಂಬಂತೆ ಅದ್ಭುತ ಕಾಂತಿಯೊಂದು ಹೊಳೆಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಇಗೋ, ನಾನು ನೋಡಲಾಗಿ ಬೆಂಕಿಯು ಉರಿಯುತ್ತದೋ ಎಂಬಂತೆ ನನಗೆ ತೇಜೋರೂಪವು ಕಾಣಿಸಿತು; ಸೊಂಟದ ಹಾಗೆ ತೋರುವ ಅದರ ಮಧ್ಯಭಾಗದಿಂದ ಕೆಳಗಡೆ ಬೆಂಕಿಯು ಉರಿಯುತ್ತಿತ್ತು; ಅದರ ಮಧ್ಯಭಾಗದಿಂದ ಮೇಲ್ಗಡೆ ಸುವರ್ಣವು ಥಳಥಳಿಸುತ್ತದೋ ಎಂಬಂತೆ ಅದ್ಭುತಕಾಂತಿಯು ಹೊಳೆಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಮನುಷ್ಯನಂತೆ ಕಾಣುತ್ತಿದ್ದ ರೂಪವೊಂದನ್ನು ನಾನು ನೋಡಿದೆನು. ಅದರ ಸೊಂಟದಿಂದಿಡಿದು ಕೆಳಭಾಗದವರೆಗೆ ಬೆಂಕಿಯಂತೆ ಕಾಣುತ್ತಿತ್ತು. ಸೊಂಟದಿಂದ ಮೇಲ್ಭಾಗದವರೆಗೆ ಕಾದಲೋಹದಂತೆ ಹೊಳೆಯುತ್ತಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಇಗೋ, ನಾನು ನೋಡುತ್ತಿದ್ದಂತೆ ಬೆಂಕಿ ಉರಿಯುತ್ತದೋ ಎಂಬಂತೆ ಮನುಷ್ಯಾಕೃತಿಯೊಂದು ಕಾಣಿಸಿತು. ಸೊಂಟದ ಕೆಳಗಿನ ರೂಪವು ಬೆಂಕಿಯಂತಿತ್ತು ಮತ್ತು ಅವನ ಸೊಂಟದ ಮೇಲಿನ ಭಾಗವು ಹೊಳೆಯುವ ಲೋಹದಂತೆ ಪ್ರಕಾಶಮಾನವಾಗಿತ್ತು. ಅಧ್ಯಾಯವನ್ನು ನೋಡಿ |