ಯೆಹೆಜ್ಕೇಲನು 8:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಆಮೇಲೆ ಆತನು ನನ್ನನ್ನು ಪ್ರಾಕಾರದ ಬಾಗಿಲಿಗೆ ಬರ ಮಾಡಿದನು; ಇಗೋ, ಆ ಗೋಡೆಯಲ್ಲಿ ಒಂದು ರಂಧ್ರವು ನನಗೆ ಕಾಣಿಸಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಆಮೇಲೆ ದೇವರು ನನ್ನನ್ನು ಪ್ರಾಕಾರದ ಬಾಗಿಲಿಗೆ ಬರಮಾಡಿದರು; ಇಗೋ, ಆ ಗೋಡೆಯಲ್ಲಿ ಒಂದು ರಂಧ್ರವು ನನಗೆ ಕಾಣಿಸಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಆಮೇಲೆ ಆತನು ನನ್ನನ್ನು ಪ್ರಾಕಾರದ ಬಾಗಿಲಿಗೆ ಬರಮಾಡಿದನು; ಇಗೋ, ಆ ಗೋಡೆಯಲ್ಲಿ ಒಂದು ರಂಧ್ರವು ನನಗೆ ಕಾಣಿಸಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಬಳಿಕ ಆತನು ನನ್ನನ್ನು ಅಂಗಳದ ದ್ವಾರಕ್ಕೆ ತಂದನು. ನಾನು ಗೋಡೆಯಲ್ಲಿದ್ದ ಒಂದು ರಂಧ್ರವನ್ನು ಕಂಡೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಆಗ ಅವನು ನನ್ನನ್ನು ಅಂಗಳದ ಬಾಗಿಲಿಗೆ ತಂದನು ಮತ್ತು ನಾನು ನೋಡುವಾಗ, ಗೋಡೆಯಲ್ಲಿ ಒಂದು ರಂಧ್ರವನ್ನು ಕಂಡೆನು. ಅಧ್ಯಾಯವನ್ನು ನೋಡಿ |