ಯೆಹೆಜ್ಕೇಲನು 9:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಆಗ ಅವರು ದೇವಾಲಯದ ಮುಂದೆ ಇದ್ದ ಹಿರಿಯರನ್ನು ಮೊದಲುಗೊಂಡು ಹತಿಸತೊಡಗಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ವೃದ್ಧ, ಯುವಕ, ಯುವತಿ, ಮಹಿಳೆ, ಬಾಲಕ ಎನ್ನದೆ ಸಕಲರನ್ನೂ ಸಂಹಾರ ಮಾಡಿಬಿಡಿ; ಆದರೆ ಆ ಗುರುತುಳ್ಳವರಲ್ಲಿ ಯಾರನ್ನೂ ಮುಟ್ಟಬೇಡಿ; ನನ್ನ ಆಲಯದಲ್ಲಿಯೇ ಪ್ರಾರಂಭಮಾಡಿ,” ಎಂದು ನನಗೆ ಕೇಳಿಸುವಂತೆ ಅಪ್ಪಣೆಮಾಡಿದರು. ಆಗ ದೇವಾಲಯದ ಮುಂದೆ ಇದ್ದ ಹಿರಿಯರನ್ನು ಮೊದಲುಗೊಂಡು ಹತಿಸತೊಡಗಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ವೃದ್ಧ, ಯುವಕ, ಯುವತಿ, ಸ್ತ್ರೀ, ಬಾಲಕ ಎನ್ನದೆ ಸಕಲರನ್ನೂ ಸಂಹಾರಮಾಡಿಬಿಡಿರಿ; ಆದರೆ ಆ ಗುರುತುಳ್ಳವರಲ್ಲಿ ಯಾರನ್ನೂ ಮುಟ್ಟಬೇಡಿರಿ; ನನ್ನ ಆಲಯದಲ್ಲಿಯೇ ಪ್ರಾರಂಭಮಾಡಿರಿ ಎಂಬದಾಗಿ ಆತನು ನನಗೆ ಕೇಳಿಸುವಂತೆ ಅಪ್ಪಣೆಮಾಡಿದನು. ಆಗ ದೇವಾಲಯದ ಮುಂದೆ ಇದ್ದ ಹಿರಿಯರನ್ನು ಮೊದಲುಗೊಂಡು ಹತಿಸತೊಡಗಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ವೃದ್ಧ, ಯುವಕ, ಯುವತಿಯರನ್ನು ಮತ್ತು ಎಳೆಗೂಸುಗಳನ್ನು ಮತ್ತು ಹೆಂಗಸರನ್ನು ಕೊಂದುಹಾಕಿರಿ. ಆದರೆ ಗುರುತು ಯಾವನ ಮೇಲೆ ಇದೆಯೋ, ಅವನನ್ನು ಮುಟ್ಟಬೇಡಿರಿ. ನನ್ನ ಪರಿಶುದ್ಧ ಸ್ಥಳದಿಂದಲೇ ಪ್ರಾರಂಭಿಸಿರಿ” ಎಂದಾಗ, ಅವರು ಆಲಯದ ಮುಂದೆ ಇದ್ದ ಹಿರಿಯರಿಂದ ಪ್ರಾರಂಭಿಸಿದರು. ಅಧ್ಯಾಯವನ್ನು ನೋಡಿ |